ರಾಜ್ಯವಿವಿಧ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.