CM Bommai

ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆ
ವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು.

ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ಅಂತ್ಯ: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ
7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ.

ನೌಕರರಿಗೊಸ್ಕರ ನಾನು ಜೈಲಿಗೆ ಬೇಕಾದ್ರು ಹೋಗ್ತಿನಿ: ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ; ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ
7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ರಾಜ್ಯಾದ್ಯಂತ ಸರ್ಕಾರಿ ಸೇವೆಗಳಿಗೆ ಬಹಳ ತೊಂದರೆಯಾಗುತ್ತಿದೆ. ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸೌಲಭ್ಯ ದೊರೆಯುತ್ತಿಲ್ಲ.

ಚುನಾವಣೆ ಹತ್ತಿರಬರುತ್ತಿದ್ದಂತೆಯೇ ನಂದಿಬೆಟ್ಟ ರೋಪ್ ವೇ ನಿರ್ಮಾಣಕ್ಕೆ ಕೂಡಿಬಂತು ಕಾಲ: 15 ದಿನಗಳಲ್ಲಿ ಯೋಜನೆಗೆ ಸಿಎಂ ಚಾಲನೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ಪ್ರಮುಖ ನೈಸರ್ಗಿಕ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇನ್ನೆರಡು ವಾರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ ಭರವಸೆಗೆ ಬಗ್ಗದ ನೌಕರರ ಸಂಘ; ಮುಷ್ಕರಕ್ಕೆ ನಿರ್ಧಾರ
ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರ ಆರಂಭಿಸಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನೌಕರರ ಸಂಘದ ಜೊತೆ ಸಭೆ ನಡೆಸಿದರು.

ಭರವಸೆ ಈಡೇರಿಸುವಲ್ಲಿ ಸಿಎಂ ಬೊಮ್ಮಾಯಿ ವಿಫಲ: ಸರ್ಕಾರದ ವಿರುದ್ಧ ಪೌರಕಾರ್ಮಿಕರ ಆಕ್ರೋಶ
ಎಲ್ಲಾ 16,000 ನೌಕರರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ವರ್ಗಾವಣೆ: ಸಿಎಂ ಬೊಮ್ಮಾಯಿ ವಿರುದ್ಧ ಜೆಡಿಎಸ್ ಕಿಡಿ
ಅರಣ್ಯ ಇಲಾಖೆ ಸಿಬ್ಬಂದಿ ವರ್ಗಾವಣೆ ಮಾಡಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.

