CM Bommai

ರಾಜ್ಯದಲ್ಲಿ ನಾಗರಿಕ ವಿಮಾನ ತಯಾರಿಕಾ ಘಟಕಗಳ ಸ್ಥಾಪನೆಯಾಗಬೇಕು: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಸಂಪೂರ್ಣ ವಾಣಿಜ್ಯ ನಾಗರಿಕ ವಿಮಾನ ತಯಾರಿಕಾ ಘಟಕಗಳ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.

ಭ್ರಷ್ಟಾಚಾರ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಆ ಪಕ್ಷಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ
ಪ್ರತಿಪಕ್ಷ ಮಾಡುತ್ತಿರುವ ಭ್ರಷ್ಟಾಚಾರದ ಆರೋಪದ ಕುರಿತು ಸರ್ಕಾರವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕಾಂಗ್ರೆಸ್ ವಿರುದ್ಧ ಸೋಮವಾರ ತೀವ್ರವಾಗಿ ವಾಗ್ದಾಳಿ ನಡೆಸಿದರು.

'ಬಿಎಂಎಸ್ ವಿಶ್ವವಿದ್ಯಾಲಯ'ಕ್ಕೆ ಸಂಪುಟ ಸಮ್ಮತಿ
ಬಿಎಂಎಸ್ ಶಿಕ್ಷಣ ಸಂಸ್ಥೆಯನ್ನು ವಿಶ್ವವಿದ್ಯಾಲಯ ಮಾಡುವ ಪ್ರಸ್ತಾವನೆಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಖಚಿತ: ಸಿಎಂ ಬೊಮ್ಮಾಯಿ
ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ
ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಅಸುರರ ದೊಡ್ಡ ಪಟ್ಟಿಯೇ ಇದೆ: ಸುರ್ಜೇವಾಲಾಗೆ ಸಿಎಂ ಬೊಮ್ಮಾಯಿ ತಿರುಗೇಟು
ಬಿಜೆಪಿಯ ನಾಯಕರನ್ನು ಅಸುರರು ಎಂದು ಕರೆದಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್‌ನಲ್ಲಿರುವ ಅಸುರರ ಪಟ್ಟಿ ಬಹಳ ದೊಡ್ಡದಿದೆ ಎಂದು ಗುಡುಗಿದ್ದಾರೆ.

ತಮಿಳುನಾಡಿನಲ್ಲಿ ರೂ.7,614 ಕೋಟಿ ಹೂಡಿಕೆ ಮಾಡಿದ ಓಲಾ: ರಾಜ್ಯದ ಕೈ ತಪ್ಪಿದ್ದೇಕೆ...ಮೋಹನ್‌ದಾಸ್ ಪೈ ಪ್ರಶ್ನೆ
ಓಲಾ ಎಲೆಕ್ಟ್ರಿಕ್ ಕಂಪನಿ ತಮಿಳುನಾಡಿನಲ್ಲಿ 7,614 ಕೋಟಿ ರೂ. ಮೌಲ್ಯದ ದೊಡ್ಡ ಮಟ್ಟದ ಹೂಡಿಕೆಯನ್ನು ಘೋಷಿಸಿದ್ದು, ಸುಧಾರಿತ ಸೆಲ್ ಮತ್ತು ಇವಿ ಉತ್ಪಾದನಾ ಸೌಲಭ್ಯಗಳು, ಮಾರಾಟಗಾರರು ಮತ್ತು ಪೂರೈಕೆದಾರರ ಉದ್ಯಾನವನಗಳು ಮತ್ತು ಇತರ ಸೌಕರ್ಯಗಳನ್ನು ಹೊಂದಿರುವ ವಿಶ್ವದ ಅತಿದೊಡ್ಡ ಇವಿ ಹಬ್ ಅನ್ನು ಸ್ಥಾಪಿಸುವುದಾಗಿ ತಿಳಿಸಿದೆ.

ತಂತ್ರಜ್ಞಾನ ಬಳಸಿಕೊಂಡು ಸುಸ್ಥಿರ ಗಣಿಗಾರಿಕೆಯತ್ತ ಗಮನಹರಿಸಿ: ಉದ್ಯಮಿಗಳಿಗೆ ಸಿಎಂ ಬೊಮ್ಮಾಯಿ
ಗಣಿ ಉದ್ಯಮದ ಬಹುದೊಡ್ಡ ಜವಾಬ್ದಾರಿ ಸುಸ್ಥಿರ ಗಣಿಗಾರಿಕೆಯಾಗಿದ್ದು, ಉದ್ಯಮದ ಬೆಳವಣಿಗೆಗೆ ನೆರವಾಗಲು ಸರ್ಕಾರ ತನ್ನ ನೀತಿಗಳನ್ನು ಸರಳಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ
ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

