CM Bommai

ರಾಜ್ಯ ಬಜೆಟ್ 2023: ಸಂಶೋಧನೆ, ಯುವಕರ ಕೌಶಲ್ಯಕ್ಕೆ ಸರ್ಕಾರ ಒತ್ತು
ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.

ಪ್ರವಾಸೋದ್ಯಮಕ್ಕೆ ಬಜೆಟ್ ಬಲ: ಪ್ರವಾಸಿ ಗೈಡ್'ಗಳಿಗೆ 5,000 ರೂ. ಪ್ರೋತ್ಸಾಹ ಧನ
ರಾಜ್ಯ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರವಾಸಿ ಮಾರ್ಗದರ್ಶಿಗಳ ಪ್ರೋತ್ಸಾಹ ಧನವನ್ನು ರೂ.5,000ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ.

ನಮ್ಮ ಬಳಿ ಇನ್ನೂ ಸಮಯವಿದೆ, ಬಜೆಟ್ ಘೋಷಣೆಗಳನ್ನು ಈಡೇರಿಸುತ್ತೇವೆ: ಸಿಎಂ ಬೊಮ್ಮಾಯಿ
ನಮ್ಮ ಬಳಿ ಇನ್ನೂ ಸಮಯವಿದೆ, ಬಜೆಟ್ ನಲ್ಲಿ ಘೋಷಣೆಗಳನ್ನು ಈಡೇರಿಸುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರಾಜಧಾನಿಯಲ್ಲಿಂದು ಮಹಾಶಿವರಾತ್ರಿ: ಗವಿ ಗಂಗಾಧರೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಜನತೆಗೆ ಶುಭಾಶಯ ಕೋರಿದ ಸಿಎಂ
ರಾಜ್ಯದಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಮಹಾ ಶಿವನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಗವಿ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ ಸೇರಿ ನಗರದ ಪ್ರಮುಖ ಶಿವ-ನಂದಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿವೆ.

ಬಜೆಟ್ ನಲ್ಲಿ ಘೋಷಣೆಯಾಗದ ತಾಲೂಕು: ಸಿಎಂ ಪ್ರತಿಕೃತಿ ದಹಿಸಿ, ಮಹಾಲಿಂಗಪುರದಲ್ಲಿ ಪ್ರತಿಭಟನೆ
ರಾಜ್ಯ ಬಜೆಟ್‌ನಲ್ಲಿ ಮಹಾಲಿಂಗಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಸಮೀಪದ ಮಹಾಲಿಂಗಪುರದಲ್ಲಿ ಶುಕ್ರವಾರ ನಡೆದಿದೆ.

ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆ
ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.

410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ; 51 ಕೋಟಿ ರೂ. ವೆಚ್ಚದಲ್ಲಿ ಠಾಣೆಗಳಿಗೆ ಹೈಟೆಕ್ ಸ್ಪರ್ಶ!
ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ ರೂ.240 ಕೋಟಿಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿದ್ದು, ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.

ರಾಜ್ಯ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್'ನ್ನು ಮಂಡನೆ ಮಾಡಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ನಾನಾ ಯೋಜನೆಗಳನ್ನು ಘೋಷಿಸಿದ್ದಾರೆ.

ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!
2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದು, ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ.

