CM Bommai

ಚುನಾವಣೋತ್ತರ ಸಮೀಕ್ಷೆ ಶೇ 100ರಷ್ಟು ಸರಿಯಾಗಿ ಇರುವುದಿಲ್ಲ: ಸಿಎಂ ಬೊಮ್ಮಾಯಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಮಧ್ಯೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ಹನುಮಂತ ಎಂದರೆ ರಾಮ ಹೇಗೋ ಬಜರಂಗದಳ ಎಂದರೆ ಬಜರಂಗಬಲಿ: ಸಿಎಂ ಬೊಮ್ಮಾಯಿ
ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬಜರಂಗದಳ ಬ್ಯಾನ್: ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ತಿರುಗೇಟು
ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ತಿರುಗೇಟು ನೀಡಿದ್ದಾರೆ.

ಲಿಂಗಾಯತ ವೇದಿಕೆ ಒಂದು ಕಾಲ್ಪನಿಕ ಸಂಘಟನೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಗೆ ಬೆಂಬಲ ನೀಡಿರುವ ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದರೇ ಅದು ಲಿಂಗಾಯತರ ಧ್ವನಿ ಆಗುತ್ತಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

ಎಂಇಎಸ್ ಕಿಡಿಗೇಡಿಗಳ ಸಂಘಟನೆ: ಸಿಎಂ ಬೊಮ್ಮಾಯಿ
ಎಂಇಎಸ್ ಕಿಡಿಗೇಡಿಗಳ ಸಂಘಟನೆಯಾಗಿದ್ದು, ಚುನಾವಣೆ ವೇಳೆ ಎಂಇಎಸ್‌ನವರು ಜನರ ಮನಸ್ಸನ್ನು ಕೆಡಿಸುವ ಗಿಮಿಕ್ ಮಾಡುತ್ತಾರೆ. ಬೆಳಗಾವಿ ಜನರಿಗೆ ಇದೆಲ್ಲಾ ಗೊತ್ತಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ, ಅದೇ ಸಂಬಂಧ ಹನುಮನಿಗೂ ಭಜರಂಗದಳಕ್ಕೂ ಇದೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಭಜರಂಗದಳ (Bajarang Dal)ನಿಷೇಧ ವಿವಾದದ ಕಿಡಿ ಹತ್ತಿಸಿದೆ. ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಬಿಜೆಪಿ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ: ಸಿಎಂ ಬೊಮ್ಮಾಯಿ
ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಬಿಜೆಪಿ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

