CM Bommai

ವಿಐಎಸ್ಎಲ್ ಮುಚ್ಚಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ
ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು.

2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬಂಪರ್ ಘೋಷಣೆಗಳ ನಿರೀಕ್ಷೆ
2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಎರಡನೆಯ ಹಾಗೂ ಈ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಲಿದ್ದಾರೆ.

2023-24ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

LIVE: 2023-24ನೇ ಸಾಲಿನ ರಾಜ್ಯ ಬಜೆಟ್: 2ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಜೆಟ್ ಮಂಡಿಸುತ್ತಿದ್ದಾರೆ.

ರಾಜ್ಯ ಬಜೆಟ್ 2023-24: ಯಾವ ಇಲಾಖೆಗೆ ಎಷ್ಟು ಅನುದಾನ?
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ 2023-24: ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ
ಸಿಎಂ ಬಸವರಾಜ ಬೊಮ್ಮಯಿ ಫೆ.17 ರಂದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದು, ಮೀನುಗಾರಿಗೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಸ್ಯಾಂಡಲ್ ವುಡ್ ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿ
ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ: ಸಿಎಂ ಬೊಮ್ಮಾಯಿ
ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿ ಜಾರಿಗೆ ತಂದು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿಯನ್ನು ಜಾರಿಗೆ ತಂದು ಸುಮಾರು 45 ಸಾವಿರಕ್ಕೂ ಹೆಚ್ಚು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

