CM Bommai

ಕೇಂದ್ರ ಸರ್ಕಾರದ ಅಭಿವೃದ್ಧಿ ಆಧಾರಿತ ಬಜೆಟ್ ಕರ್ನಾಟಕದ ನಿರೀಕ್ಷೆಗಳನ್ನು ಪೂರೈಸಿದೆ: ಸಿಎಂ ಬೊಮ್ಮಾಯಿ
ಇತ್ತೀಚಿನ ಕೇಂದ್ರ ಬಜೆಟ್ ಅಭಿವೃದ್ಧಿ ಆಧಾರಿತವಾಗಿದ್ದು, ಈ ಬಜೆಟ್ ರಾಜ್ಯದ ಎಲ್ಲಾ ಪ್ರಮುಖ ಕ್ಷೇತ್ರಗಲ್ಲಿನ ನಿರೀಕ್ಷೆಗಳನ್ನು ಪೂರೈಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ
ಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪಿನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ: ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಬಡವರು ನಿವೇಶನ ಖರೀದಿಸಲು ನಿಯಮಗಳ ಸರಳಗೊಳಿಸಲಾಗುತ್ತದೆ: ಸಿಎಂ ಬೊಮ್ಮಾಯಿ
ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳ ಖರೀದಿಸಲು ಅನುಕೂಲವಾಗುವಂತೆ ಕಾನೂನುಗಳನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ.

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ: ಸಿಎಂ ಬೊಮ್ಮಾಯಿ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಮುನ್ಸೂಚನೆ ನೀಡಿದ್ದಾರೆ.

ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ: ಸಿಎಂ ಬೊಮ್ಮಾಯಿ
ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು: ಬಜೆಟ್ ನಲ್ಲಿ ಘೋಷಣೆ ಸಿಎಂ ಬಸವರಾಜ ಬೊಮ್ಮಾಯಿ
ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಫೆಬ್ರವರಿ 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ
ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

