CM Bommai

ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ 'ವಿಷ್ಣುವರ್ಧನ್ ಸ್ಮಾರಕ' ಅನಾವರಣ
ಸಿನಿಮಾ ಸುದ್ದಿ

ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ 'ವಿಷ್ಣುವರ್ಧನ್ ಸ್ಮಾರಕ' ಅನಾವರಣ

ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನಲ್ಲಿ ಇಂದು ವಿಷ್ಣು ಸ್ಮಾರಕ ಅನಾವರಣವಾಗಿದೆ.

ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದಿದ್ದೀವಿ ಅಂತಾ ಫೋಸ್ ಕೊಡುತ್ತಿದ್ದಾರೆ, ಆದರೆ ಬಿಜೆಪಿ ಗೆಲುವು ಖಂಡಿತ : ಸಿಎಂ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದಿದ್ದೀವಿ ಅಂತಾ ಫೋಸ್ ಕೊಡುತ್ತಿದ್ದಾರೆ, ಆದರೆ ಬಿಜೆಪಿ ಗೆಲುವು ಖಂಡಿತ : ಸಿಎಂ ಬೊಮ್ಮಾಯಿ 

ಕಿತ್ತೂರು ಕರ್ನಾಟಕ ಭಾಗಕ್ಕೆ ಕೇಂದ್ರ ಗೃಹ ಸಚಿವ ಬಿಜೆಪಿಯ ಚಾಣಕ್ಯ ಅಮಿತ್ ಶಾ ಬಂದು ಹೋಗಿದ್ದಾರೆ, ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿದ್ದಾರೆ. 

ವಿಷ್ಣು ಸ್ಮಾರಕ ಇಂದು ಲೋಕಾರ್ಪಣೆ: ಮೈಸೂರಿನತ್ತ ಪ್ರಯಾಣ ಆರಂಭಿಸಿದ ವಿಷ್ಣುವರ್ಧನ್ ಅಭಿಮಾನಿಗಳು
ರಾಜ್ಯ

ವಿಷ್ಣು ಸ್ಮಾರಕ ಇಂದು ಲೋಕಾರ್ಪಣೆ: ಮೈಸೂರಿನತ್ತ ಪ್ರಯಾಣ ಆರಂಭಿಸಿದ ವಿಷ್ಣುವರ್ಧನ್ ಅಭಿಮಾನಿಗಳು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್​ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ.

ಕರಾವಳಿಗೆ ಬಜೆಟ್ ನಲ್ಲಿ ದೊಡ್ಡ ಯೋಜನೆಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಕರಾವಳಿಗೆ ಬಜೆಟ್ ನಲ್ಲಿ ದೊಡ್ಡ ಯೋಜನೆಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ-ಸಿಎಂ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ
ರಾಜ್ಯ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು: ಸಿಎಂ ಬೊಮ್ಮಾಯಿ
ರಾಜ್ಯ

ಪ್ರಧಾನಿ ಮೋದಿ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು: ಸಿಎಂ ಬೊಮ್ಮಾಯಿ

ಮುಸ್ಲಿಂ ಸಮುದಾಯದವರ ಜತೆ ಸೌಹಾರ್ದವಾಗಿರಿ, ಎಲ್ಲರನ್ನೂ ಸಮಾನವಾಗಿ ನೋಡಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಮಾಜಿ ಸಿಎಂ ಎಸ್​.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ
ರಾಜ್ಯ

ಮಾಜಿ ಸಿಎಂ ಎಸ್​.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನೆಲೆ ಎಸ್​.ಎಂ.ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ

ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್
ರಾಜ್ಯ

ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್

ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.