CM Bommai

ಸಿದ್ದರಾಮಯ್ಯ ವಿರುದ್ಧ ಆರೋಪ ಇಡೀ ಕುರುಬ ಸಮಾಜಕ್ಕೆ ಮಾಡಿದ ಅವಮಾನವಲ್ಲವೇ?: ಕಾಂಗ್ರೆಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳು ಇಡೀ ಕುರುಬ ಸಮಾಜಕ್ಕೆ ಮತ್ತು ಹಿಂದುಳಿದ ವರ್ಗಗಳಿಗೆ ಮಾಡುತ್ತಿರುವ ಅವಮಾನವಲ್ಲವೇ?...

ಸಿದ್ದರಾಮಯ್ಯ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.

ಬಸವ ಜಯಂತಿ: ಬಸವಣ್ಣನ ಪ್ರತಿಮೆಗೆ ಸಿಎಂ ಬೊಮ್ಮಾಯಿ, ಸಚಿವ ಆರ್, ಅಶೋಕ್ ಗೌರವಾರ್ಪಣೆ
12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಬಸವ ಜಯಂತಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿ.ಕೆ ಶಿವಕುಮಾರ್ ಗಂಭೀರ ಆರೋಪ
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸುವಂತೆ ಸಿಎಂ ಕಚೇರಿಯಿಂದಲೇ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಸೋಲಿನ ಭಯದಿಂದ ಪ್ರತಿದಿನ ಆಧಾರ ರಹಿತ ಆರೋಪ- ಸಿಎಂ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸೋಲಿನ ಭಯ ಕಾಡ್ತಿದೆ. ಆದ್ದರಿಂದ ಪ್ರತಿದಿನ ಬೆಳಗ್ಗೆ ಆಧಾರರಹಿತ, ಅನುಪಯುಕ್ತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

ಲಿಂಗಾಯತ ಧರ್ಮ ಒಡೆಯುವ ಮತ್ತೊಂದು ಹುನ್ನಾರ ಡಿಕೆಶಿ ಹೇಳಿಕೆಯಿಂದ ಬಯಲು: ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಸಮರವೂ ಜೋರಾಗಿದೆ. ಕೆಲವು ಬಿಜೆಪಿಯ ಲಿಂಗಾಯತ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದನ್ನು ಡ್ಯಾಂಗೆ ಹೋಲಿಸಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬಹುಮತದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ
ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ಬಹುಮತದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾಸ ವಿಶ್ವಾಸ ವ್ಯಕ್ತಪಡಿಸಿದರು.

ಭಯದಲ್ಲಿ ಸಿದ್ದರಾಮಯ್ಯ ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿದ್ದಾರೆ, ಚುನಾವಣೆಯಲ್ಲಿ ಸ್ವಂತ ಬಲದಿಂದ ಗೆಲ್ಲುತ್ತೇನೆ: ಸಿಎಂ ಬೊಮ್ಮಾಯಿ
ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ಸಿದ್ದರಾಮಯ್ಯ ಅವರಲ್ಲಿ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.

