CM Bommai

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ
ರಾಜ್ಯ

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ

ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ
ರಾಜ್ಯ

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ

ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್
ರಾಜ್ಯ

ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಮುಖಅಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ  ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಅವರು, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ.

ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ: ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ
ರಾಜ್ಯ

ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ: ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾದಾನಗೊಂಡಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ: ಸಿಎಂ ಬೊಮ್ಮಾಯಿ

ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ: ಸಿಎಂ ಬೊಮ್ಮಾಯಿ, ಸಿಟಿ ರವಿ ಹೇಳಿದ್ದು ಹೀಗೆ...
ರಾಜಕೀಯ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ: ಸಿಎಂ ಬೊಮ್ಮಾಯಿ, ಸಿಟಿ ರವಿ ಹೇಳಿದ್ದು ಹೀಗೆ...

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.ಚುನಾವಣೆ ವೇಳೆ ಕಾಂಗ್ರೆಸ್ ಗೆ ಲಿಂಗಾಯಿತರ ಮೇಲೆ ಪ್ರೀತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ,  ಶೆಟ್ಟರ್ ಅವರನ್ನು ಬಿಜೆಪಿ ಗೌರವಯುತವಾಗಿ ನಡೆಸಿಕೊಂಡಿದೆ. ಅವರನ್ನು ಕಡೆಗಣಿಸಿದೆ ಎಂಬ ಪ್ರಶ್ನೆಯೇ ಇಲ್ಲ. ಮತ್ತೆ ಶೆಟ್ಟರ್ ಬಿಜೆಪಿಗೆ ಬರುತ್ತಾರೆಂಬ ವಿಶ್ವಾಸವ

ಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ರಾಜಕೀಯ

ಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್,  ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು. 

ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ: ಸಿಎಂ ಬೊಮ್ಮಾಯಿ
ರಾಜ್ಯ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ: ಸಿಎಂ ಬೊಮ್ಮಾಯಿ

ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.