CM Bommai

ಬುಕ್ಕಿಂಗ್ ರದ್ದು ಮಾಡಿದ ರವೀಂದ್ರ ಕಲಾಕ್ಷೇತ್ರ: ಹೈಕೋರ್ಟ್ ಮೊರೆ ಹೋದ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ!
ರಾಜ್ಯ

ಬುಕ್ಕಿಂಗ್ ರದ್ದು ಮಾಡಿದ ರವೀಂದ್ರ ಕಲಾಕ್ಷೇತ್ರ: ಹೈಕೋರ್ಟ್ ಮೊರೆ ಹೋದ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ!

ಮಹಿಳಾ ಸಾಧಕರು ಮತ್ತು ಯುವ ತಾರೆಯರ ಸನ್ಮಾನ ಕಾರ್ಯಕ್ರಮಕ್ಕಾಗಿ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದಕ್ಕಾಗಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ರವೀಂದ್ರ ಕಲಾಕ್ಷೇತ್ರದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಭಾರಿ ಮಳೆ ಎಫೆಕ್ಟ್: ತೊರೆಕಾಡನಹಳ್ಳಿ ಕಾವೇರಿ ನೀರು ಪಂಪ್​ಸ್ಟೇಷನ್ ಜಲಾವೃತ, ಬೆಂಗಳೂರಿಗೆ ನೀರು ಪೂರೈಕೆಯಲ್ಲಿ 2 ದಿನ ವ್ಯತ್ಯಯ
ರಾಜ್ಯ

ಭಾರಿ ಮಳೆ ಎಫೆಕ್ಟ್: ತೊರೆಕಾಡನಹಳ್ಳಿ ಕಾವೇರಿ ನೀರು ಪಂಪ್​ಸ್ಟೇಷನ್ ಜಲಾವೃತ, ಬೆಂಗಳೂರಿಗೆ ನೀರು ಪೂರೈಕೆಯಲ್ಲಿ 2 ದಿನ ವ್ಯತ್ಯಯ

ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದೀಗ ಇದೇ ಮಳೆಯಿಂದಾಗಿ ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ಕಾವೇರಿ ನೀರು ಸರಬರಾಜು ಸೇವೆಯಲ್ಲೂ ಗಂಭೀರ ವ್ಯತ್ಯಯ ಕಂಡುಬರಲಿದೆ.

ಕರ್ನಾಟಕ -ಮಹಾ ಗಡಿವಿವಾದ: ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಕಾನೂನು ತಜ್ಞರ ನೇಮಕ- ಬೊಮ್ಮಾಯಿ
ರಾಜ್ಯ

ಕರ್ನಾಟಕ -ಮಹಾ ಗಡಿವಿವಾದ: ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಕಾನೂನು ತಜ್ಞರ ನೇಮಕ- ಬೊಮ್ಮಾಯಿ

ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ  ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು...

ಸೆ. 6 ರಂದು ಅತ್ಯುತ್ತಮ ಸಿಬ್ಬಂದಿಗೆ 'ಸರ್ವೋತ್ತಮ ಸೇವಾ ಪ್ರಶಸ್ತಿ' ಪ್ರದಾನ: ಕರ್ನಾಟಕ ಸರ್ಕಾರ
ರಾಜ್ಯ

ಸೆ. 6 ರಂದು ಅತ್ಯುತ್ತಮ ಸಿಬ್ಬಂದಿಗೆ 'ಸರ್ವೋತ್ತಮ ಸೇವಾ ಪ್ರಶಸ್ತಿ' ಪ್ರದಾನ: ಕರ್ನಾಟಕ ಸರ್ಕಾರ

ರಾಜ್ಯ ಸರ್ಕಾರವು ತನ್ನ 30 ಅತ್ಯುತ್ತಮ ಉದ್ಯೋಗಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಕುಮಾರಸ್ವಾಮಿ
ರಾಜಕೀಯ

ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಕುಮಾರಸ್ವಾಮಿ

ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ  ಸವಾಲು ಹಾಕಿದ್ದಾರೆ.

'ಲಯನ್' ಖ್ಯಾತಿಯ ಹಿರಿಯ ವಕೀಲ ಶೇಷಾದ್ರಿ ನಿಧನ
ರಾಜ್ಯ

'ಲಯನ್' ಖ್ಯಾತಿಯ ಹಿರಿಯ ವಕೀಲ ಶೇಷಾದ್ರಿ ನಿಧನ

ಹಿರಿಯ ವಕೀಲ ಹಾಗೂ ತುಮಕೂರಿನ ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಪ್ರೊ ಎಚ್.ಎಸ್.ಶೇಷಾದ್ರಿ (98 ವರ್ಷ) (HS Sheshadri) ನಿಧನರಾಗಿದ್ದಾರೆ.

'ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡ್ತಿಲ್ಲ ಏಕೆ? ಕಾಂಗ್ರೆಸ್ 
ರಾಜ್ಯ

'ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡ್ತಿಲ್ಲ ಏಕೆ? ಕಾಂಗ್ರೆಸ್ 

ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಸಭೆ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ತೀರ್ಮಾನ: ಸಿಎಂ ಬೊಮ್ಮಾಯಿ
ರಾಜ್ಯ

ಸಭೆ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ತೀರ್ಮಾನ: ಸಿಎಂ ಬೊಮ್ಮಾಯಿ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಆಚರಣೆ ಮಾಡುವ ಕುರಿತಂತೆ ಸಭೆ ನಂತರ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹೇಳಿದ್ದಾರೆ.