CM Bommai

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಖಂಡನೆ
ರಾಜ್ಯ

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಖಂಡನೆ

ಕೊಡಗಿನಲ್ಲಿ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ವಿವಾದಕ್ಕೆ ತಿರುಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರಿಗೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ
ರಾಜ್ಯ

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ

ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು  ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಎಲ್ಲಾ ಇಲಾಖೆಗಳಲ್ಲೂ ಶೇ.2 ರಷ್ಟು ಕ್ರೀಡಾ ಮೀಸಲಾತಿ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಎಲ್ಲಾ ಇಲಾಖೆಗಳಲ್ಲೂ ಶೇ.2 ರಷ್ಟು ಕ್ರೀಡಾ ಮೀಸಲಾತಿ: ಸಿಎಂ ಬಸವರಾಜ ಬೊಮ್ಮಾಯಿ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನಗದು ಬಹುಮಾನ ನೀಡಿ ಗೌರವಿಸಿದರು.

'ದೇಶ ವಿಭಜನೆಯ ಕರಾಳ ನೆನಪು, ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ': ಎನ್.ರವಿಕುಮಾರ್
ರಾಜಕೀಯ

'ದೇಶ ವಿಭಜನೆಯ ಕರಾಳ ನೆನಪು, ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ': ಎನ್.ರವಿಕುಮಾರ್

ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ.

ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ?: ಬಿಜೆಪಿ ತಿರುಗೇಟು
ರಾಜಕೀಯ

ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ?: ಬಿಜೆಪಿ ತಿರುಗೇಟು

ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಟೀಕೆಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.

ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ
ದೇಶ

ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಶಿಕ್ಷಕರ ನೇಮಕಾತಿ: ಗರಿಷ್ಠ ವಯೋಮಿತಿ ಎರಡು ವರ್ಷ ಹೆಚ್ಚಳ
ರಾಜ್ಯ

ಶಿಕ್ಷಕರ ನೇಮಕಾತಿ: ಗರಿಷ್ಠ ವಯೋಮಿತಿ ಎರಡು ವರ್ಷ ಹೆಚ್ಚಳ

ಶಿಕ್ಷಕರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳವರೆಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ನಿರ್ಧರಿಸಿದೆ ಮತ್ತು ಅರ್ಹತೆಗಾಗಿ ಕಟಾಫ್ ಅಂಕಗಳನ್ನು ಶೇಕಡಾ 10 ರಷ್ಟು ಕಡಿಮೆ ಮಾಡಿದೆ. 

ಮುಂಗಾರು ಆರಂಭದಿಂದ ಈವರೆಗೂ ಮಳೆಯಿಂದ 74 ಮಂದಿ ಸಾವು: ರಾಜ್ಯಾದ್ಯಂತ ಸಿಎಂ ಬೊಮ್ಮಾಯಿ ತೀವ್ರ ನಿಗಾ
ರಾಜ್ಯ

ಮುಂಗಾರು ಆರಂಭದಿಂದ ಈವರೆಗೂ ಮಳೆಯಿಂದ 74 ಮಂದಿ ಸಾವು: ರಾಜ್ಯಾದ್ಯಂತ ಸಿಎಂ ಬೊಮ್ಮಾಯಿ ತೀವ್ರ ನಿಗಾ

ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ಮಳೆ ಹಾನಿಯಿಂದಾಗಿ ಈ ವರೆಗೂ 74 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿ
ರಾಜ್ಯ

ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿ

ಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ.