CM Bommai

ನಗರದಲ್ಲಿ ಟ್ರಾಫಿಕ್ ಸಮಸ್ಯೆ: ಪರಿಶೀಲನೆಗೆ ಅಧಿಕಾರಿಗಳಿಂದ ನೈಟ್ ರೌಂಡ್ಸ್!
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಹಾರಗಳನ್ನು ಹೊರತರಲು ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಟಿಸಿ, ಬೆಂಗಳೂರು ಪೊಲೀಸರು ಮತ್ತು ಇತರ ಏಜೆನ್ಸಿಗಳ ಮುಖ್ಯಸ್ಥರು ಮಂಗಳವಾರ ರಾತ್ರಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನಿಗೆ 'ಪರಿಸರ ರಾಯಭಾರಿ' ಗೌರವ; ಸಚಿವ ಸಂಪುಟ ದರ್ಜೆ ಸ್ಥಾನಮಾನ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿಗೆ 40 ವರ್ಷಗಳ ಯೋಜನೆ: ಸಿಎಂ ಬೊಮ್ಮಾಯಿ
ಮುಂದಿನ 40 ವರ್ಷಗಳ ಕಾಲ ಬೆಂಗಳೂರಿನ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ತಮ್ಮ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಉನ್ನತಾಧಿಕಾರಿಗಳು ಅರಣ್ಯದಲ್ಲೇ ನೆಲಸಬೇಕು: ಸಿಎಂ ಹೇಳಿಕೆಗೆ ಅರಣ್ಯಾಧಿಕಾರಿಗಳ ಇರುಸು-ಮುರುಸು
ಇಲಾಖೆಯ ಉನ್ನತಾಧಿಕಾರಿಗಳು ಅರಣ್ಯಕ್ಕೆ ಭೇಟಿ ನೀಡಿ ಅರಣ್ಯದಲ್ಲಿಯೇ ವಾಸ್ತವ್ಯ ಹೂಡಬೇಕು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿಲ್ಲ.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕಿರುವ ಅಡ್ಡಿ ಈ ವರ್ಷ ನಿವಾರಣೆ: ಸಿಎಂ ಬೊಮ್ಮಾಯಿ
ಪರಿಸರ ಮತ್ತು ಇತರೆ ಅನುಮತಿಗಳು ದೊರೆತ ನಂತರ ಶೀಘ್ರದಲ್ಲೇ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು.

ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ: ಸಿಎಂ ಬೊಮ್ಮಾಯಿ
ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಬಿಸಿನೆಸ್ ಡಿಸ್ಟ್ರಿಕ್ಟ್ ಕಡೆ ಸಿಗ್ನಲ್ ಜೋಡಣೆ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಗಳು ಬಗೆಹರಿಯದೆ ಉಳಿದಿದ್ದು, ನಗರ ಮತ್ತು ಸುತ್ತಮುತ್ತಲಿನ 10 ಪ್ರಮುಖ ಸ್ಥಳಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರಿಹಾರಗಳನ್ನು ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾಸ ಸೂಚನೆ ನೀಡಿದರು.

ಎಚ್ಚೆತ್ತ ಸರ್ಕಾರ: ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಂದು; ಜುಲೈನಲ್ಲಿ ಕಾಮಗಾರಿ!
ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಕೆಲಸ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿ ದೆಹಲಿಗೆ ವಾಪಸ್ಸಾದ ಸಿಎಂ ಬೊಮ್ಮಾಯಿ
ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾದರು.

