CM Bommai

ಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಶೀಘ್ರದಲ್ಲೇ ಸರ್ಕಾರ ಒಪ್ಪಿಗೆ ಸಾಧ್ಯತೆ
ಜೂನ್ 15 ರಂದು ನಗರದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ನಡೆಸಲಿದ್ದು, ಈ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ತಮಿಳುನಾಡು ಬರೆದಿರುವ ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ
ಭಾರೀ ಪ್ರಶಂಸೆಗೆ ಪಾತ್ರವಾಗಿ ಅತ್ಯುತ್ತಮ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ ಚಿತ್ರವನ್ನ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ.

ಕೊಳೆಗೇರಿ ನಿವಾಸಿಗಳಿಗೆ 1 ಲಕ್ಷ ಮನೆ ನಿರ್ಮಾಣ: ಸಿಎಂ ಬೊಮ್ಮಾಯಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ ಮಿಷನ್‌ನ ಭಾಗವಾಗಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

ಕರ್ನಾಟಕ ಬಜೆಟ್ 2022: ಮುಜರಾಯಿ ಇಲಾಖೆಗೆ ಪ್ರಮುಖ ಘೋಷಣೆಗಳು; ರಿಯಾಯಿತಿ ದರದಲ್ಲಿ ಯಾತ್ರಾ ಪ್ಯಾಕೇಜ್
ಸಿಎಂ ಬಸವರಾಜ ಬೊಮ್ಮಾಯಿ ಅವರು ತಾವು ಇಂದು ಮಂಡಿಸಿದ ಕರ್ನಾಟಕ ಬಜೆಟ್ 2022ರಲ್ಲಿ ಮುಜರಾಯಿ ಇಲಾಖೆಗೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

ಕರ್ನಾಟಕ ಬಜೆಟ್ 2022: ಗದಗ-ಯಲವಿಗಿ ನೂತನ ರೈಲು ಮಾರ್ಗ, ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ
ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ರೈಲ್ವೇ ಯೋಜನೆಗಳಿಗೆ ಉತ್ತೇಜನ ನೀಡಲಾಗಿದ್ದು, ಅಷ್ಟೇನೂ ಹೊಸ ಯೋಜನೆಗಳು ಘೋಷಣೆಯಾಗದಿದ್ದರೂ ಹಳೆಯೋಜನೆಗಳ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ.

ರಾಜ್ಯ ಬಜೆಟ್ 2022: ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?
ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭಾರೀ ಅನುದಾನವನ್ನು ಘೋಷಿಸಿದ್ದಾರೆ.

2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ, 3 ದಿನ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದೆ.

