CM Bommai

ಹಿಜಾಬ್ ಕುರಿತು ಹೈಕೋರ್ಟ್ ನಿರ್ದೇಶನದಂತೆ ಕ್ರಮ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಸಂಸದರು ಹಾಗೂ ಸಚಿವರೊಂದಿಗೆ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಮಹಿಳಾ ಕಾರ್ಮಿಕರ ಉತ್ಪನ್ನಗಳ ಮಾರಾಟ ಸಂಬಂಧ ಸರ್ಕಾರ-ಅಮೆಜಾನ್ ಮಹತ್ವದ ಒಪ್ಪಂದ
ಸ್ವ ಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅವರ ಉತ್ಪನ್ನಗಳ ಮಾರಾಟಕ್ಕೆ ಡಿಟಿಟಲ್ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಖ್ಯಾತ ಆನ್ ಲೈನ್ ಶಾಪಿಂಗ್ ತಾಣ ಅಮೆಜಾನ್ ಸಂಸ್ಥೆ ಪರಸ್ಪರ
Covid-19 ಮಾರ್ಗಸೂಚಿ ತಿಂಗಳಂತ್ಯದವರೆಗೂ ವಿಸ್ತರಣೆ ಎಂದ ಸಿಎಂ ಬೊಮ್ಮಾಯಿ
ಕೋವಿಡ್-19 ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ತಿಂಗಳಾಂತ್ಯದವರೆಗೂ ವಿಸ್ತರಿಸಲು ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆ
ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕೈಬಿಡಲು ಸಿಎಂ ಮನವಿ
ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್‍ನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

4,670 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಚರಂಡಿಗಳ ಮರು-ಮಾದರಿ: ಸಿಎಂ ಬೊಮ್ಮಾಯಿ
4,670 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಚರಂಡಿಗಳ ಮರು-ಮಾದರಿ ವ್ಯವಸ್ಥೆ ಕಾಮಗಾರಿ ನಡೆಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಹದಾಯಿ ಕುರಿತು ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ
ಕರ್ನಾಟಕದ ಬಹು ಉದ್ದೇಶಿತ ಮಹದಾಯಿ ಯೋಜನೆ ಕುರಿತು ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.

1995ಕ್ಕೂ ಮುನ್ನ ಹಾಗೂ ನಂತರ ಸ್ಥಾಪನೆಯಾದ ಖಾಸಗಿ ಶಾಲೆಗಳು ಅನುದಾನಿತ ಶಾಲೆಗಳ ಪಟ್ಟಿಗೆ ಸೇರ್ಪಡೆ
ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, 1995 ಕ್ಕೂ ಮುನ್ನ ಹಾಗೂ ಆ ನಂತರ ಸ್ಥಾಪನೆಯಾದ ಶಾಲೆಗಳನ್ನು ಅನುದಾನಿತ ಶಾಲೆಗಳ ಪಟ್ಟಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಏನಿದು ಮತಾಂತರ ನಿಷೇಧ ವಿಧೇಯಕ?; ಅದರಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಮಾಹಿತಿ
ವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಇಂದು ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದ್ದು, ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

