CM Bommai

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ: ಸಿಎಂ
ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಹೊರಮಾವು ವಾರ್ಡ್ನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ಕುರಿತು ವಿವರ ಪಡೆದ ಪ್ರಧಾನಿ ಮೋದಿ
ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದಿದ್ದಾರೆಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜಿಎಸ್ ಟಿ ಸಭೆ, ಬಸ್ ನಲ್ಲಿ ಮೊಬೈಲ್ ಸ್ಪೀಕರ್ ಬಳಕೆ ನಿಷೇಧಿಸಿದ ಹೈಕೋರ್ಟ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಜಿಎಸ್‍ಟಿ ದರ ನಿಗದಿಗೊಳಿಸುವ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಮಹತ್ವದ ಸಭೆ ಜರುಗಿತು. ಪಶ್ಚಿಮ ಬಂಗಾಳ, ಕೇರಳ, ಗೋವಾ, ಬಿಹಾರ, ಉತ್ತರಪ್ರದೇಶ, ರಾಜಸ್ಥಾನದ ಹಣಕಾಸು ಸಚಿವರು ಹಾಗೂ ಆ

ದೆಹಲಿಯಲ್ಲಿ ಪ್ರಧಾನಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಡಿಸೆಂಬರ್ ನಲ್ಲಿ ಮೋದಿ ಕರ್ನಾಟಕಕ್ಕೆ ಆಗಮನ, ಕನ್ನಡಪ್ರಭ.ಕಾಮ್
ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಾಕಷ್ಟು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದು, ಹಲವು ಯೋಜನ

ಝಣ ಝಣ ಕ್ರಿಪ್ಟೋ ಕಾಂಚನದಲ್ಲಿ... ಖುರ್ಚಿ ಹೈ ಕಮಾಂಡ್ ಲಾಂಛನದಲ್ಲಿ... (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಕಾಂಗ್ರೆಸ್ಸ್ ಗೆ ಬಿಜೆಪಿ ಮೇಲೆ ಹರಿಹಾಯಲು ಒಂದು ಸಮರ್ಥ ವಿಷಯ ಸಿಕ್ಕಂತಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಮನಸ್ಸು ಮಾಡಿದರೆ ದೇಶದಲ್ಲೇ ಇದನ್ನ ದೊಡ್ಡ ಸುದ್ದಿ ಮಾಡಬಹುದು.

ಪುನೀತ್ ರಾಜ್ ಕುಮಾರ್ ಪುಣ್ಯತಿಥಿ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು. ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬಿಟ್ ಕಾಯಿನ್ ಹಗರಣ: ಮಾಹಿತಿ ಬಹಿರಂಗಪಡಿಸುವಂತೆ ಸಿಎಂ ಬೊಮ್ಮಾಯಿಗೆ ಡಿ.ಕೆ. ಶಿವಕುಮಾರ್ ಆಗ್ರಹ
ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಧಾನಮಂತ್ರಿ ನರೇಂದ್ರ ಮೋದಿಯರ ಗಮನಕ್ಕೂ ಬಂದಿದ್ದು, ಹಗರಣ ಸಂಬಂಧ ಮಾಹಿತಿಗಳ ಬಹಿರಂಗಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿದ್ದಾರೆ.

ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರದಲ್ಲಿ 7 ರೂ ಕಡಿತ
ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಂತಹುದೇ ಕ್ರಮ ಅನುಸರಿಸಿದೆ.

