CM Bommai

ಆಂತರಿಕವಾಗಿ ಸಂಭಾಳಿಸಿ ಸಿಎಂ ಪಟ್ಟ ಗಿಟ್ಟಿಸಬಹುದು, ಹೈಕಮಾಂಡ್ ನ ಮೆಚ್ಚಿಸಬಹುದು, ಆದರೆ ಮತಗಳನ್ನು ದಕ್ಕಿಸಿಕೊಳ್ಳಲಾಗದು!
ಅಂಕಣಗಳು

ಆಂತರಿಕವಾಗಿ ಸಂಭಾಳಿಸಿ ಸಿಎಂ ಪಟ್ಟ ಗಿಟ್ಟಿಸಬಹುದು, ಹೈಕಮಾಂಡ್ ನ ಮೆಚ್ಚಿಸಬಹುದು, ಆದರೆ ಮತಗಳನ್ನು ದಕ್ಕಿಸಿಕೊಳ್ಳಲಾಗದು!

ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್ಹಾನಗಲ್ ನಲ್ಲಿ ಕುರುಬ ಮತ್ತು ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಗೆ ಹಾನಗಲ್ ನಲ್ಲಿ ಪ್ರತಿ ಬೂತ್ ನಲ್ಲೂ 500-600 ಪಂಚಮಸಾಲಿ ಮತ್ತು ನಾಯಕ ಮತಗಳು ಸಿಕ್ಕಿರುವುದು ಆಶ್ಚರ್ಯವೇ ಸರಿ.

ಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ
ರಾಜಕೀಯ

ಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ

ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್​ನಲ್ಲಿ ಅನುಭವಿಸಿರುವ ಸೋಲನ್ನು ಗಂಭೀರವಾಗಿ ಪರಿಗಣಿಸಿ, ಸೋಲನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮನೆಬಾಗಿಲಿಗೇ ಸರ್ಕಾರದ ಸೇವೆ: ಪಿಂಚಣಿ ಕೈಯಲ್ಲಿ ಹಿಡಿದು ನಿಂತ ಬೊಮ್ಮಾಯಿ, ಸಿಎಂ ಕಂಡು ವೃದ್ಧ ಮಹಿಳೆ ದಿಗ್ಭ್ರಮೆ!
ರಾಜ್ಯ

ಮನೆಬಾಗಿಲಿಗೇ ಸರ್ಕಾರದ ಸೇವೆ: ಪಿಂಚಣಿ ಕೈಯಲ್ಲಿ ಹಿಡಿದು ನಿಂತ ಬೊಮ್ಮಾಯಿ, ಸಿಎಂ ಕಂಡು ವೃದ್ಧ ಮಹಿಳೆ ದಿಗ್ಭ್ರಮೆ!

ಸರ್ಕಾರ ನೀಡುವ ಸೇವೆಗಳೂ ನಿಮ್ಮ ಕೈ ಸೇರದೆ ಹಲವು ವರ್ಷಗಳಿಂದ ಓಡಾಡಿ, ಸಾಕಾಗಿ ಸುಮ್ಮನಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಸೇವೆಯನ್ನು ಹಿಡಿದು ನಿಮ್ಮ ಬಾಗಿಲಿಗೆ ಸ್ವತಃ ಮುಖ್ಯಮಂತ್ರಿಗಳೇ ಬಂದು ನಿಂತರೆ ನಿಮ್ಮ ಪರಿಸ್ಥಿತಿ ಹೇಗಾಗಬೇಡ... ಇದೇ ರೀತಿಯ ಘಟನೆಯೊಂದು ಮಲ್ಲೇಶ್ವರಂನ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ವೃದ್ಧ ಮಹಿಳೆಯೊಬ್ಬರ ಜೀವನದಲ್ಲಿ ನಡೆದಿದೆ.

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ. ಗೆ ಹೆಚ್ಚಳ: ಸಿಎಂ ಘೋಷಣೆ
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ. ಗೆ ಹೆಚ್ಚಳ: ಸಿಎಂ ಘೋಷಣೆ

ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ
ರಾಜಕೀಯ

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಸಿಎಂ ವೃತ್ತಿ ಜೀವನದ ಮೊದಲ ಚುನಾವಣೆ: ಕ್ಷೇತ್ರದಲ್ಲಿ ಬೀಡು ಬಿಟ್ಟ ಬೊಮ್ಮಾಯಿ, ಪ್ರತಿಷ್ಠೆಯಾಯಿತೇ ಉಪ ಚುನಾವಣೆ?
ರಾಜಕೀಯ

ಸಿಎಂ ವೃತ್ತಿ ಜೀವನದ ಮೊದಲ ಚುನಾವಣೆ: ಕ್ಷೇತ್ರದಲ್ಲಿ ಬೀಡು ಬಿಟ್ಟ ಬೊಮ್ಮಾಯಿ, ಪ್ರತಿಷ್ಠೆಯಾಯಿತೇ ಉಪ ಚುನಾವಣೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಹೀಗಾಗಿ ಅವರಿಗೆ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಮಹತ್ವದ್ದಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ
ರಾಜ್ಯ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

1971ರ ಯುದ್ಧ ಐತಿಹಾಸಿಕ ಎಂದ ರಾಜನಾಥ್ ಸಿಂಗ್, ಮಕ್ಕಳ ನ್ಯುಮೋನಿಯಾ ಲಸಿಕೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
ಸುದ್ದಿ

1971ರ ಯುದ್ಧ ಐತಿಹಾಸಿಕ ಎಂದ ರಾಜನಾಥ್ ಸಿಂಗ್, ಮಕ್ಕಳ ನ್ಯುಮೋನಿಯಾ ಲಸಿಕೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

1971ರ ಯುದ್ಧ ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು  ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.