CM Bommai

1 ರಿಂದ 5ನೇ ತರಗತಿ ಶಾಲೆ ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ
ಪರಿಣಿತ ತಾಂತ್ರಿಕ ಸಮಿತಿಯೊಂದಿಗೆ ಚರ್ಚಿಸಿದ ನಂತರ 1 ರಿಂದ 5 ನೇ ತರಗತಿವರೆಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ....

ಸಿಎಂ ಗ್ರಾಮ ವಾಸ್ತವ್ಯ ಪುನರಾರಂಭ; ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ
ಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗ

ಉಪ ಚುನಾವಣೆ ಪ್ರಚಾರ: ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ
ಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ.

ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿಎಂ
ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವರಿಗೆ ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೇಂದ್ರ ಸಚಿವ ಜೋಷಿ, ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.

ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಿಗೆ ಶಾಶ್ವತ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಣೋತ್ಸಾಹದಲ್ಲಿ ರಾಜ್ಯ ರಾಜಕಾರಣ! (ನೇರ ನೋಟ)
ಕೂಡ್ಲಿ ಗುರುರಾಜಬೊಮ್ಮಾಯಿ ಅವರಿಗೆ ವೋಟು ಟ್ರಾನ್ಸ್‌ಫರ್ ಮಾಡುವ ಇಂತಹ ರಾಜಕೀಯ ಶಕ್ತಿ ಇನ್ನೂ ದಕ್ಕಿಲ್ಲ. ಆದರೆ, ಸಮೂಹ ನಾಯಕರಾಗಿ ಹೊರಹೊಮ್ಮುವ ಗುಣಲಕ್ಷಣಗಳು ಅವರಲ್ಲಿವೆ. ಆ ಅವಕಾಶವೂ ಅವರಿಗೆ ಇದೆ.

ದಸರಾ ಉದ್ಘಾಟನೆ: ಎಸ್.ಎಂ.ಕೃಷ್ಣ ಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬೊಮ್ಮಾಯಿ
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ.

