CM Bommai

ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದ ಮಾಡಿಕೊಂಡಿಲ್ಲ: ಬೊಮ್ಮಾಯಿ, ಕೆಸಿಆರ್ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್
ತೈವಾನ್‌ನ ಟೆಕ್ ದೈತ್ಯ ಫಾಕ್ಸ್‌ಕಾನ್, ತನ್ನ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿರುವುದನ್ನು ಶನಿವಾರ ದೃಢಪಡಿಸಿದೆ. ಆದರೆ ದೇಶದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ "ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ"...

ಬೆಳಗಾವಿ: 11,600 ಜನರಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಬೊಮ್ಮಾಯಿ
ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದ್ದು, ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಬುಧವಾರ ಹೇಳಿದರು.

ಟೋಲ್ ಪ್ಲಾಜಾ ಪ್ರತಿಭಟನೆ ಹಿಂದೆ ಅನಗತ್ಯ ರಾಜಕೀಯ: ಸಿಎಂ ಬೊಮ್ಮಾಯಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಸಂಗ್ರಹದ ವಿರುದ್ಧದ ಪ್ರತಿಭಟನೆಯ ಹಿಂದಿನ ಕಾರಣ "ಅನಗತ್ಯ ರಾಜಕೀಯ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಚುನಾವಣೆ ಎದುರಿಸಲು ಬಿಜೆಪಿ ಸದಾ ಸಿದ್ಧ: ಸಿಎಂ ಬೊಮ್ಮಾಯಿ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ಚುನಾವಣೆಗೆ ಎದುರಿಸಲು "ಸದಾ ಸಿದ್ಧವಾಗಿದೆ"...

ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಉಚಿತ ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ರಾಜ್ಯದ 30 ಲಕ್ಷ ದುಡಿಯುವ ಮಹಿಳೆಯರು ಭಾರೀ ನಿರಾಸೆಗೊಳಗಾಗಿದ್ದಾರೆ.

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣ
ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆ ಶ್ರೀ ಮಠದಲ್ಲಿ ಪ್ರಾತಃ ಕಾಲದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ.

ಎಲ್ಲೆಡೆ ಶ್ರೀರಾಮನವಮಿ ಸಂಭ್ರಮ: ರಾಜ್ಯದಾದ್ಯಂತ ಆಂಜನೇಯನ ದೇಗುಲಗಳಲ್ಲಿ ರಾಮನ ಆರಾಧನೆ, ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ
ನಾಡಿನಾದ್ಯಂತ ಶ್ರೀ ರಾಮ ಹುಟ್ಟಿದ ದಿನವನ್ನು ಗುರುವಾರ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ರಾಮನವಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರು: ಡಾ. ಎಂ.ಹೆಚ್. ಅಂಬರೀಶ್ ರಸ್ತೆ, ನಾಮಫಲಕ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮ ಫಲಕ ಅನಾವರಣ ಗೊಳಿಸಿದರು.

