CM Bommmai

ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ: ಪ್ರಧಾನಿ ನರೇಂದ್ರ ಮೋದಿ
ರಾಜ್ಯ

ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ: ಪ್ರಧಾನಿ ನರೇಂದ್ರ ಮೋದಿ

ಇಂದು ಕರ್ನಾಟಕದ ಇಬ್ಬರು ಮಹನೀಯರ ಜನ್ಮಜಯಂತಿ, ಕನಕದಾಸ ಮತ್ತು ಒನಕೆ ಓಬವ್ವ ಅವರ ಜನ್ಮಜಯಂತಿಯಾಗಿದ್ದು ಈ ಶುಭ ಗಳಿಗೆಯಲ್ಲಿ ವಿಶ್ವದಲ್ಲಿ ಮನ್ನಣೆ ಗಳಿಸಿರುವ ಬೆಂಗಳೂರಿನಲ್ಲಿರುವುದು ನನಗೆ ಅತ್ಯಂತ ಸಂತಸ ತಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

'ಪೇ ಸಿಎಂ' ಪೋಸ್ಟರ್ ವಿವಾದ: ಕಾಂಗ್ರೆಸ್ ಸೋಷಿಯಲ್ ಮೀಡಿಯಾ ತಂಡದ ಇಬ್ಬರು ಸದಸ್ಯರು ಪೊಲೀಸ್ ವಶಕ್ಕೆ!
ರಾಜ್ಯ

'ಪೇ ಸಿಎಂ' ಪೋಸ್ಟರ್ ವಿವಾದ: ಕಾಂಗ್ರೆಸ್ ಸೋಷಿಯಲ್ ಮೀಡಿಯಾ ತಂಡದ ಇಬ್ಬರು ಸದಸ್ಯರು ಪೊಲೀಸ್ ವಶಕ್ಕೆ!

ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ ಪೇ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು.

ಭಾರತವನ್ನು ಮುಂದಿನ 25 ವರ್ಷಗಳಲ್ಲಿ ಮಹಾನ್ ಶಕ್ತಿಯಾಗಿ ಪರಿವರ್ತಿಸಲು ಕೆಲಸ ಮಾಡಿ: ಯುವಕರಿಗೆ ಸಿಎಂ ಬೊಮ್ಮಾಯಿ ಕರೆ
ರಾಜ್ಯ

ಭಾರತವನ್ನು ಮುಂದಿನ 25 ವರ್ಷಗಳಲ್ಲಿ ಮಹಾನ್ ಶಕ್ತಿಯಾಗಿ ಪರಿವರ್ತಿಸಲು ಕೆಲಸ ಮಾಡಿ: ಯುವಕರಿಗೆ ಸಿಎಂ ಬೊಮ್ಮಾಯಿ ಕರೆ

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ನದಿ ಪ್ರವಾಹಕ್ಕೆ ಶಾಶ್ವತ ಯೋಜನೆ, ಗ್ರಾಮೀಣ ಭಾಗದಲ್ಲಿ ಕಾರ್ಯಪಡೆ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ನದಿ ಪ್ರವಾಹಕ್ಕೆ ಶಾಶ್ವತ ಯೋಜನೆ, ಗ್ರಾಮೀಣ ಭಾಗದಲ್ಲಿ ಕಾರ್ಯಪಡೆ: ಮುಖ್ಯಮಂತ್ರಿ ಬೊಮ್ಮಾಯಿ

ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಸಂಬಂಧಿಸಿದ ಜಿಲ್ಲೆಗಳ ಡಿಸಿಗಳು ನಿರಂತರ ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.