CM BS Yeddyurappa

ಕರ್ನಾಟಕ ಬಜೆಟ್ 2020: ಸಾರ್ವಜನಿಕ ಸೇವೆಗಳು ಮತ್ತು ಆಡಳಿತ ಸುಧಾರಣೆಗೆ ಬಿಎಸ್ ವೈ ಕ್ರಮ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಸಾರ್ವಜನಿಕ ಸೇವೆಗಳು ಮತ್ತು ಆಡಳಿತ ಸುಧಾರಣೆಗೆ ಬಿಎಸ್ ವೈ ಕ್ರಮ

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸರಳೀಕರಣಗೊಳಿಸುವ ಉದ್ದೇಶದಿಂದ ಸಿಎಂ ಬಿಎಸ್ ವೈ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಮುನ್ನೋಟವಿಲ್ಲದ ಬಜೆಟ್; ಕೃಷಿ, ನೀರಾವರಿ ಯೋಜನೆ ಕಡೆಗಣನೆ- ಸಿದ್ದರಾಮಯ್ಯ
ಕರ್ನಾಟಕ ಬಜೆಟ್

ಮುನ್ನೋಟವಿಲ್ಲದ ಬಜೆಟ್; ಕೃಷಿ, ನೀರಾವರಿ ಯೋಜನೆ ಕಡೆಗಣನೆ- ಸಿದ್ದರಾಮಯ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವ ಬಜೆಟ್ ಮುನ್ನೋಟವಿಲ್ಲದ ಬಜೆಟ್ ಆಗಿದ್ದು, ಹಸಿರು ಶಾಲು ಹಾಕಿದರೆ ರೈತರು ಉದ್ಧಾರ ಆಗುತ್ತಾರೆಯೇ? ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಹೊಸ ಯೋಜನೆ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ ಬಜೆಟ್

ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಹೊಸ ಯೋಜನೆ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ  17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal  Intensive Care Unit) ಹಂತ ಹಂತವಾಗಿ ಉನ್ನತೀಕರಣ ಮಾಡಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ  ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ 2020: ಬೆಂಗಳೂರು ಟ್ರಾಫಿಕ್ ಕಿರಿಕಿರಿಗೆ ಸಿಎಂ ಬಿಎಸ್ ವೈ ಟಾನಿಕ್!
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಬೆಂಗಳೂರು ಟ್ರಾಫಿಕ್ ಕಿರಿಕಿರಿಗೆ ಸಿಎಂ ಬಿಎಸ್ ವೈ ಟಾನಿಕ್!

ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಬಜೆಟ್ ಮಂಡನೆಯಲ್ಲಿ ಒಂದಷ್ಚು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಂಸ್ಕೃತಿ, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 4,552 ಕೋಟಿ, 66 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 100 ಅಡಿ ಕಂಚಿನ ಪ್ರತಿಮೆ!
ರಾಜ್ಯ ಬಜೆಟ್

ಸಂಸ್ಕೃತಿ, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 4,552 ಕೋಟಿ, 66 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 100 ಅಡಿ ಕಂಚಿನ ಪ್ರತಿಮೆ!

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು.

ಕರ್ನಾಟಕ ಬಜೆಟ್ 2020: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೀಸಲಿಟ್ಟ ಯೋಜನೆಗಳು
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೀಸಲಿಟ್ಟ ಯೋಜನೆಗಳು

ಕರ್ನಾಟಕ ಬಜೆಟ್ 2020ರಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ತರ ಘೋಷಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ.

ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪ
ರಾಜ್ಯ ಬಜೆಟ್

ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪ

ಕೇಂದ್ರದಿಂದ ಸಂಪನ್ಮೂಲ ಕಡಿತ ಸೇರಿದಂತೆ ರಾಜ್ಯ ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯದಲ್ಲಿ ಸ್ವಂತ ಸಂಪನ್ಮೂಲ ಕ್ರೋಢೀಕರಣಗೊಳಿಸಿ ವಿತ್ತ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಬಜೆಟ್ 2020: 2,33,134 ಕೋಟಿ ರೂ ಗಾತ್ರದ ಬಜೆಟ್, ಇಲಾಖಾವಾರು ಅನುದಾನ ಮಾಹಿತಿ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: 2,33,134 ಕೋಟಿ ರೂ ಗಾತ್ರದ ಬಜೆಟ್, ಇಲಾಖಾವಾರು ಅನುದಾನ ಮಾಹಿತಿ

ಸಿಎಂ ಬಿಎಸ್ ಯಡಿಯೂರಪ್ಪ ಅವರು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಪ್ರತೀ ಇಲಾಖೆಗೆ ಸಿಕ್ಕ ಅನುದಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿ

ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿರೀಕ್ಷೆಯಂತೆಯೇ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.