CM BS Yeddyurappa

ಪ್ರವಾಹ ಹಿನ್ನೆಲೆ: ಬೆಳಗಾವಿ ವಿಧಾನಮಂಡಲ ಅಧಿವೇಶನಕ್ಕೆ ಸರ್ಕಾರ ಹಿಂದೇಟು
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಭಾಗಗಳಲ್ಲಿ ತಲೆದೋರಿರುವ ಭಾರೀ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಬಹುದು ಎನ್ನುವ ಕಾರಣಕ್ಕೆ ಈ ಬಾರಿ ಕುಂದಾನಗರಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸದೇ ಇರಲು ರಾಜ್ಯ ಸರ್ಕಾರ ಉದ್ದೇಶಿಸಿದೆ.

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ
ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರನ್ನು ನೇಮಿಸಲಾಗಿದ್ದು, ಇವರಿಗೆ ಸಂಪುಟ ದರ್ಜೆ ನೀಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಹೂಡಿಕೆದಾರರ ಆದ್ಯತೆಯ ತಾಣ: ಬಿ.ಎಸ್. ಯಡಿಯೂರಪ್ಪ
ಕರ್ನಾಟಕ ತನ್ನ ಸಮಗ್ರ ಹಾಗೂ ತಂತ್ರಗಾರಿಕೆಯ ಪ್ರಗತಿ ಯೋಜನೆಗಳ ಮೂಲಕ ಜಾಗತಿಕ ಮಟ್ಟದ ವಿವಿಧ ವಲಯಗಳಿಂದ ಬೃಹತ್ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರವಾಹ: ಸಾವಿನ ಸಂಖ್ಯೆ 34ಕ್ಕೆ ಏರಿಕೆ, 10 ಸಾವಿರ ಕೋಟಿ ನಷ್ಟ
ಉತ್ತರ ಕರ್ನಾಟಕ, ಮಲ್ನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹಕ್ಕೆ ಸಾವಿಗೀಡಾದವರ ಸಂಖ್ಯೆ 34ಕ್ಕೇ ಏರಿಕೆ ಆಗಿದೆ.

ಅಧಿಕಾರದ ದಾಹದಿಂದ ಕೈ-ಜೆಡಿಎಸ್ ಚುನಾವಣೋತ್ತರ ಮೈತ್ರಿ: ಸಿಎಂ ಬಿಎಸ್ ಯಡಿಯೂರಪ್ಪ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಮೊದಲ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಅಧಿಕಾರದ ದಾಹದಿಂದ ಕಾಂಗ್ರೆಸ್ -ಜೆಡಿಎಸ್ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿವೆ ಎಂದು ಹೇಳಿದರು.

