CM BS Yediyurappa

ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ನೂತನವಾಗಿ ಆವಿಷ್ಕಾರವಾಗಿರುವ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಮಾಡುವ ಯಂತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. 

ಅಕ್ಕಿ ಕೇಳಿದ್ದಕ್ಕೆ 'ಸತ್ತು ಹೋಗಿ' ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ
ರಾಜಕೀಯ

ಅಕ್ಕಿ ಕೇಳಿದ್ದಕ್ಕೆ 'ಸತ್ತು ಹೋಗಿ' ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ

ಆಹಾರ ಸಚಿವ ಉಮೇಶ್ ಕತ್ತಿ ನೀಡಿರುವ ಉಡಾಫೆ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!
ರಾಜ್ಯ

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!

ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಅಲೆಯ ಕೋರೋನಾ ಸೋಂಕು ಸಾರ್ಸ್ ಕೋವ -2 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುರುವಾರ ರಾತ್ರಿ 11 ಗಂಟೆಯಿಂದ ಜನವರಿ 2 ರ ಬೆಳಗ್ಗೆ 5 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇಂದ್ರದ ಕೃಷಿ ಕಾಯ್ದೆ ಪ್ರಯೋಜನ ಕುರಿತು ಜಾಗೃತಿ: ಯಡಿಯೂರಪ್ಪ ಸಂಪುಟ ಸದಸ್ಯರಿಂದ ಜನವರಿಯಲ್ಲಿ ರಾಜ್ಯ ಪ್ರವಾಸ
ರಾಜ್ಯ

ಕೇಂದ್ರದ ಕೃಷಿ ಕಾಯ್ದೆ ಪ್ರಯೋಜನ ಕುರಿತು ಜಾಗೃತಿ: ಯಡಿಯೂರಪ್ಪ ಸಂಪುಟ ಸದಸ್ಯರಿಂದ ಜನವರಿಯಲ್ಲಿ ರಾಜ್ಯ ಪ್ರವಾಸ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳಿಂದಾಗುವ ಪ್ರಯೋಜನಗಳ ಬಗ್ಗೆ ರೈತರು, ರೈತ ಸಂಘಟನೆಗಳಲ್ಲಿ ಅರಿವು ಮೂಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಎಲ್ಲ ಸಚಿವರು ಜನವರಿ ತಿಂಗಳಿನಲ್ಲಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.

ಸಿಎಂ ಬಿಎಸ್ ವೈ ಸಭೆಗೆ ಅರ್ಧಕ್ಕೂ‌ ಹೆಚ್ಚಿನ ಸಂಸದರು ಗೈರು, ಅರ್ಧ ಗಂಟೆಯಲ್ಲೇ ಮುಗಿದ ಅನೌಪಚಾರಿಕ ಸಭೆ!
ರಾಜಕೀಯ

ಸಿಎಂ ಬಿಎಸ್ ವೈ ಸಭೆಗೆ ಅರ್ಧಕ್ಕೂ‌ ಹೆಚ್ಚಿನ ಸಂಸದರು ಗೈರು, ಅರ್ಧ ಗಂಟೆಯಲ್ಲೇ ಮುಗಿದ ಅನೌಪಚಾರಿಕ ಸಭೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು. ಸಭೆಗೆ ಕೇವಲ 11 ಸಂಸದರು ಮಾತ್ರ ಆಗಮಿಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆಯನ್ನು ಮುಗಿಸಲಾಯಿತು.

ಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ರಾಜ್ಯ

ಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ -1 ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ  ಚಾಲನೆ ನೀಡಿದರು. 

ಅಲಿಖಿತ ನಿಯಮ 75 ವರ್ಷ ದಾಟಿದವರಿಗೂ ಅನ್ವಯಿಸುತ್ತೆ: ಪರೋಕ್ಷವಾಗಿ ಸಿಎಂ ಯಡಿಯೂರಪ್ಪಗೆ ಸಿಟಿ ರವಿ ಟಾಂಗ್
ರಾಜಕೀಯ

ಅಲಿಖಿತ ನಿಯಮ 75 ವರ್ಷ ದಾಟಿದವರಿಗೂ ಅನ್ವಯಿಸುತ್ತೆ: ಪರೋಕ್ಷವಾಗಿ ಸಿಎಂ ಯಡಿಯೂರಪ್ಪಗೆ ಸಿಟಿ ರವಿ ಟಾಂಗ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸಚಿವರು ತಮ್ಮ ವರಸೆ ಬದಲಿಸಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ
ಸುದ್ದಿ

ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.

ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯ

ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಿದರು.