CM BSYediyurappa

ಮೇ 4ರ ನಂತರ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ: ಬಿ.ಎಸ್. ಯಡಿಯೂರಪ್ಪ
ರಾಜ್ಯದ ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮೇ 4ರ ನಂತರ ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹಣ್ಣು, ತರಕಾರಿ, ಹೂವು ಬೆಳೆದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಎಚ್.ಡಿ. ದೇವೇಗೌಡ
ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಹಣ್ಣು, ತರಕಾರಿ, ಹೂವು ಬೆಳೆದು ನಷ್ಟಗೊಂಡಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಮಂತ್ರಿ ಎಚ್. ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ

ಕಡ್ಡಾಯವಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳೋಣ-ಬಿಎಸ್ ಯಡಿಯೂರಪ್ಪ
ಕೋವಿಡ್-19 ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಇತರರಿಗೆ ಹರಡುವುದನ್ನು ತಡೆಗಟ್ಟಲು, ಎಲ್ಲರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದೇ ಏಕೈಕ ಮಾರ್ಗ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ

ಕೋವಿಡ್‌ಗಾಗಿ ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳ ಹೆಚ್ಚಳ: ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ
ಕೋವಿಡ್ ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ

ಮುಖ್ಯಮಂತ್ರಿಗೆ ಜಿಲ್ಲಾ ಪ್ರವಾಸದ ವರದಿ ಸಲ್ಲಿಕೆ: ಹೂ ಬೆಳೆಗಾರರಿಗೆ ಪರಿಹಾರ ಒದಗಿಸುವಂತೆ ಬಿಸಿ ಪಾಟೀಲ್ ಮನವಿ
ಕೊರೋನಾ ಲಾಕ್ಡೌನ್‌ನಿಂದಾಗಿ ರಾಜ್ಯದ ಕೃಷಿ ಚಟುವಟಿಕೆ ಹಾಗೂ ರೈತರ ಮೇಲಿನ ಪರಿಣಾಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ವರದಿ ಸಲ್ಲಿಸಿದರು.

ರಾಜ್ಯದಲ್ಲಿ ಸಾಕಷ್ಟು ವೈಯಕ್ತಿಕ ಸುರಕ್ಷತಾ ಸಾಧನ- ಪಿಪಿಇ ಕಿಟ್ ಗಳಿವೆ: ಮುಖ್ಯಮಂತ್ರಿ ಯಡಿಯೂರಪ್ಪ
ಕೋವಿಡ್ -19 ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಅಗತ್ಯವಿರುವ ವೈಯಕ್ತಿಕ ಸುರಕ್ಷತಾ ಸಾಧನಗಳ ಕೊರತೆಯಿಲ್ಲ, ರಾಜ್ಯದಲ್ಲಿ ಸಾಕಷ್ಟು ಪಿಪಿಇ ಕಿಟ್ ಗಳು ಲಭ್ಯವಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆ, ದೇಶದಲ್ಲಿ 9ನೇ ಸ್ಥಾನ: ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆ ಆಗಿದೆ. ಕೊರೋನಾ ಸೋಂಕಿತ ರಾಜ್ಯಗಳ ಪೈಕಿ ಕರ್ನಾಟಕ 9 ನೇ ಸ್ಥಾನದಲ್ಲಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಜನಸಾಮಾನ್ಯರಿಗೆ ಅಗತ್ಯವಸ್ತುಗಳಿಗೆ ತೊಂದರೆಯಾಗದು-ಯಡಿಯೂರಪ್ಪ ವಿಡಿಯೋ ಸಂದೇಶ
ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು, ಚಿಂತಕರಿಂದ ಮುಖ್ಯಮಂತ್ರಿಗೆ ಪತ್ರ
ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

