CM BSYediyurappa

ಕೇಂದ್ರದಿಂದ ಹಣ ಕಡಿತ: ಬಜೆಟ್ ಸಿದ್ಧಪಡಿಸಲು ತಿಣುಕಾಡುತ್ತಿರುವ ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆ ತಲೆಬೇನೆ ಕಡಿಮೆ ಮಾಡಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇದೀಗ ರಾಜ್ಯ ಆಯವ್ಯಯ ಸಿದ್ಧಪಡಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ

ಮೂರು ವರ್ಷಗಳಲ್ಲಿ ಮಾದರಿ ರಾಜ್ಯವಾಗಿ ಕರ್ನಾಟಕ ಅಭಿವೃದ್ಧಿ- ಬಿಎಸ್ ಯಡಿಯೂರಪ್ಪ
ರೈತರ ಪರ, ಬಡವರ ಪರ ಮತ್ತು ಅಭಿವೃದ್ಧಿಯ ಯೋಜನೆಗಳನ್ನು ಹೊಂದಿರುವ ಉತ್ತಮ ಬಜೆಟ್ ಮಂಡಿಸಲು ಸಂಬಂಧಿತ ಎಲ್ಲ ಭಾಗೀದಾರರೊಂದಿಗೆ ಸಮಾಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ

ಯಡಿಯೂರಪ್ಪ ನುಡಿದಂತೆ ನಡೆಯುವಂತ ನಾಯಕ: ಸಂಪುಟದಲ್ಲಿ ಸ್ಥಾನ ಖಚಿತ- ವಿಶ್ವನಾಥ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಹೆಚ್ . ವಿಶ್ವನಾಥ್ ಹೇಳಿದ್ದಾರೆ.

'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ
ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ವಾದ ಮಂಡನೆ, ತೀರ್ಪು ಪ್ರಕಟಗೊಳ್ಳಲಿ: ಯಡಿಯೂರಪ್ಪ
ಕನ್ನಡದಲ್ಲೇ ನ್ಯಾಯಾಲಯದ ತೀರ್ಪು ಹೊರಬಿದ್ದಾಗ ಕಕ್ಷಿದಾರರಿಗೂ ತಮ್ಮ ಪ್ರಕರಣದ ವಾಸ್ತವ ಸ್ಥಿತಿ ತಿಳಿಯಲು ಸಾಧ್ಯವಾಗುತ್ತದೆ. ಆದ್ದರಿಂದ ನ್ಯಾಯಾಂಗದ ಎಲ್ಲಾ ವಲಯಗಳಲ್ಲೂ ಕನ್ನಡವೇ ಅಧಿಕೃತ ಭಾಷೆಯಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮತ್ತೆ ಸಂಪುಟ ವಿಸ್ತರಣೆ ಸದ್ದು: ಜನವರಿ 19ಕ್ಕೂ ಮುಂಚೆ ನಡೆಯುವ ಸಾಧ್ಯತೆ
ಧನುರ್ಮಾಸ ಹಾಗೂ ಮುಖ್ಯಮಂತ್ರಿ ವಿದೇಶಿ ಪ್ರವಾಸ ಸೇರಿದಂತೆ ನಾನಾ ಕಾರಣಗಳಿಂದ ಮುಂದೂಡಲಾಗಿದೆ ಎನ್ನಲಾಗುತ್ತಿದ್ದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ಸದ್ದು ಮಾಡುತ್ತಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾತಿ ವಿಷ ಬೀಜ ಬಿತ್ತುತ್ತಿರುವ ಪ್ರತಿಪಕ್ಷಗಳು- ಬಿ. ಎಸ್ .ಯಡಿಯೂರಪ್ಪ ಟೀಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿಷಯ ಕುರಿತು ಪ್ರತಿಪಕ್ಷಗಳು ಜಾತಿ ವಿಷ ಬೀಜ ಬಿತ್ತುತ್ತಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ,ಕ್ರೂರಿ, ಕೋಮುವಾದಿ ಆಗಬಾರದು- ಸಿದ್ದರಾಮಯ್ಯ
ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು. ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಸೋ ಕಾಲ್ಡ್ ಹೋರಾಟಗಾರ ಯಡಿಯೂರಪ್ಪರದ್ದು ಕೊಲೆಗಡುಕ ಸರ್ಕಾರ-ಎಚ್. ಡಿ. ಕುಮಾರಸ್ವಾಮಿ
ಯಡಿಯೂರಪ್ಪಗೆ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ ಎಂದು ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

