CM BSYediyurappa

ಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಪರಿಹಾರ ಕೊಡಲ್ಲ ಅನ್ನೊದು ತಪ್ಪು- ಎಂಬಿ ಪಾಟೀಲ್ 
ರಾಜ್ಯ

ಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಪರಿಹಾರ ಕೊಡಲ್ಲ ಅನ್ನೊದು ತಪ್ಪು- ಎಂಬಿ ಪಾಟೀಲ್ 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಗಲಭೆ ವೇಳೆಯಲ್ಲಿ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಲ್ಲ  ಅಂತಾ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳುವುದು ತಪ್ಪು ಎಂದು  ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಅತಿ ಶೀಘ್ರದಲ್ಲಿ ಜನ ನಿಮಗೆ ನನ್ನ ಅಡ್ರೆಸ್ ತೋರಿಸ್ತಾರೆ- ಬಿಎಸ್ ವೈಗೆ ಎಚ್ ಡಿಕೆ ತಿರುಗೇಟು!
ರಾಜಕೀಯ

ಅತಿ ಶೀಘ್ರದಲ್ಲಿ ಜನ ನಿಮಗೆ ನನ್ನ ಅಡ್ರೆಸ್ ತೋರಿಸ್ತಾರೆ- ಬಿಎಸ್ ವೈಗೆ ಎಚ್ ಡಿಕೆ ತಿರುಗೇಟು!

ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ರಾಜ್ಯದ ಜನ.  ಅತಿ ಶೀಘ್ರದಲ್ಲಿ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ  ತಿರುಗೇಟು ನೀಡಿದ್ದಾರೆ.

ಗೋಲಿಬಾರ್ ಘಟನೆ ಎಸ್ ಐಟಿ ತನಿಖೆಗೆ ಚಿಂತನೆ-ಬಿ.ಎಸ್. ಯಡಿಯೂರಪ್ಪ
ರಾಜ್ಯ

ಗೋಲಿಬಾರ್ ಘಟನೆ ಎಸ್ ಐಟಿ ತನಿಖೆಗೆ ಚಿಂತನೆ-ಬಿ.ಎಸ್. ಯಡಿಯೂರಪ್ಪ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ವೇಳೆ ಇಬ್ಬರು ಮೃತಪಟ್ಟಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡದ( ಎಸ್ ಐಟಿ) ಮೂಲಕ ತನಿಖೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಶತ್ರು ಸಂಹಾರಕ್ಕಾಗಿ ಸುದರ್ಶನ ನರಸಿಂಹ ಹೋಮ ನಡೆಸಿದ ಮುಖ್ಯಮಂತ್ರಿ ಬಿಎಸ್ ವೈ! 
ರಾಜಕೀಯ

ಶತ್ರು ಸಂಹಾರಕ್ಕಾಗಿ ಸುದರ್ಶನ ನರಸಿಂಹ ಹೋಮ ನಡೆಸಿದ ಮುಖ್ಯಮಂತ್ರಿ ಬಿಎಸ್ ವೈ! 

ಯಡಿಯೂರಪ್ಪ ಅವರು ಧವಳಗಿರಿ ನಿವಾಸದಲ್ಲಿ ಸುದರ್ಶನ ನರ ಸಿಂಹ ಹೋಮ ನಡೆಸಿದರು. ಹೋಮದಲ್ಲಿ ಬಿ.ವೈ.ವಿಜಯೇಂದ್ರ ದಂಪತಿ ಮಾತ್ರ ಪಾಲ್ಗೊಂಡಿದ್ದು ವಿಶೇಷ.

ಉಪ ಚುನಾವಣೆ ಗೆಲುವು: ಯಡಿಯೂರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ
ರಾಜಕೀಯ

ಉಪ ಚುನಾವಣೆ ಗೆಲುವು: ಯಡಿಯೂರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ರಲ್ಲಿ ಗೆದ್ದು ಅಭೂತಪೂರ್ವ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರಮೋದಿ ಅಭಿನಂದಿಸಿದ್ದಾರೆ

ಮುಖ್ಯಮಂತ್ರಿ ಜೊತೆ ಮುನಿಸು: ಸಭೆ, ಸಮಾರಂಭಗಳಿಂದ ದೂರ ಉಳಿದ ಶ್ರೀರಾಮುಲು
ರಾಜಕೀಯ

ಮುಖ್ಯಮಂತ್ರಿ ಜೊತೆ ಮುನಿಸು: ಸಭೆ, ಸಮಾರಂಭಗಳಿಂದ ದೂರ ಉಳಿದ ಶ್ರೀರಾಮುಲು

ಉಪ ಚುನಾವಣೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬರೋಬ್ಬರಿ ನಾಲ್ಕು ಜನ ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ 

ಬಾಗಲಕೋಟೆ: ಜಾರಿಗೆ ಬಾರದ ಮುಖ್ಯಮಂತ್ರಿ ಬಿಎಸ್‌ವೈ ಆದೇಶಗಳು! 
ರಾಜಕೀಯ

ಬಾಗಲಕೋಟೆ: ಜಾರಿಗೆ ಬಾರದ ಮುಖ್ಯಮಂತ್ರಿ ಬಿಎಸ್‌ವೈ ಆದೇಶಗಳು! 

ಕೇಸರಿ ಪಡೆಯ ಅಬೇಧ್ಯ ಕೋಟೆ ಬಾಗಲಕೋಟೆ ಜಿಲ್ಲೆ. ಈ ಕೋಟೆಯಲ್ಲಿನ ಯಾವ ಸಮಸ್ಯೆಗಳಿಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಸಾಧ್ಯವಾಗುತ್ತಿಲ್ಲ ಎನ್ನುವುದು ದುರದೃಷ್ಟಕರ ಸಂಗತಿ

ವೀರಶೈವ ಲಿಂಗಾಯಿತರು ಬಿಜೆಪಿಗೆ ಮತ ಹಾಕಬೇಕು: ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಆಯೋಗಕ್ಕೆ ಜೆಡಿಎಸ್ ದೂರು
ರಾಜಕೀಯ

ವೀರಶೈವ ಲಿಂಗಾಯಿತರು ಬಿಜೆಪಿಗೆ ಮತ ಹಾಕಬೇಕು: ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಆಯೋಗಕ್ಕೆ ಜೆಡಿಎಸ್ ದೂರು

ಮುಂದಿನ ತಿಂಗಳು 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯ ಪ್ರಚಾರದ ಅಖಾಡ ರಂಗೇರಿದ್ದು, ಆರೋಪ, ಪ್ರತ್ಯಾರೋಪ ತಾರಕ್ಕಕೇರಿದೆ.

ಸರ್ಕಾರದ ಆಸ್ತಿ ವಶಕ್ಕಾಗಿ ಸಾಮಾಜಿಕ ಕಾರ್ಯಕರ್ತನಿಂದ ಸಿಎಂಗೆ ಪತ್ರ
ರಾಜ್ಯ

ಸರ್ಕಾರದ ಆಸ್ತಿ ವಶಕ್ಕಾಗಿ ಸಾಮಾಜಿಕ ಕಾರ್ಯಕರ್ತನಿಂದ ಸಿಎಂಗೆ ಪತ್ರ

ಜಿಲ್ಲೆಯ ಬಲಕುಂದಿಯ ವಿವಾದಿತ ಜಮೀನಿನಲ್ಲಿ ಮೆ. ಜೆಮ್ ಗ್ರಾನೈಟ್ಸ್ ಕಂಪನಿ ಗಣಿಗಾರಿಕೆ ನವೀಕರಣಕ್ಕೆ ಕೋರಿದ್ದ ಮನವಿ ತಿರಸ್ಕಾರಗೊಂಡಿರುವ ಹಿನ್ನೆಲೆಯಲ್ಲಿ ಕಂಪನಿಗೆ ನೀಡಿದ್ದ ಜಮೀನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೊಂಗಲ್  ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.