CM candidate

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!

ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಸಿಎಂ ಕಾರ್ಯವೈಖರಿಗೆ ಕೇಂದ್ರದ ಬಿಜೆಪಿ ನಾಯಕರು ಖುಷ್; ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ
ರಾಜಕೀಯ

ಸಿಎಂ ಕಾರ್ಯವೈಖರಿಗೆ ಕೇಂದ್ರದ ಬಿಜೆಪಿ ನಾಯಕರು ಖುಷ್; ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ

ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ.

ಲಿಂಗಾಯತ ಸಮುದಾಯದವರು ಮೂರ್ಖರಲ್ಲ; ಯಡಿಯೂರಪ್ಪ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ: ಕಾಂಗ್ರೆಸ್ ಸವಾಲು
ರಾಜಕೀಯ

ಲಿಂಗಾಯತ ಸಮುದಾಯದವರು ಮೂರ್ಖರಲ್ಲ; ಯಡಿಯೂರಪ್ಪ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ: ಕಾಂಗ್ರೆಸ್ ಸವಾಲು

ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ
ರಾಜ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ

ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್‌.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಗುಲಾಂ ನಬಿ ಆಜಾದ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ!
ದೇಶ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಗುಲಾಂ ನಬಿ ಆಜಾದ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ!

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ  ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಜಿಎ ಮಿರ್ ಅವರ ಸ್ಥಾನಕ್ಕೆ ನೇಮಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.

'ಕೈ' ಸಿಎಂ ಅಭ್ಯರ್ಥಿ: ಸಿದ್ದರಾಮಯ್ಯ ಪರ ಶಾಸಕರ ಬ್ಯಾಟಿಂಗ್, ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದ ಮಾಜಿ ಸಿಎಂ!
ರಾಜಕೀಯ

'ಕೈ' ಸಿಎಂ ಅಭ್ಯರ್ಥಿ: ಸಿದ್ದರಾಮಯ್ಯ ಪರ ಶಾಸಕರ ಬ್ಯಾಟಿಂಗ್, ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದ ಮಾಜಿ ಸಿಎಂ!

ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಿಎಂ ಯಡಿಯೂರಪ್ಪನವರ ಬದಲಾವಣೆಯ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಸಿಎಂ ಕೂಗು ಜೋರಾಗುತ್ತಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ
ದೇಶ

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

ಭವಿಷ್ಯದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಗೆ ಉಪಚುನಾವಣೆ ಗೆಲುವು ಅನಿವಾರ್ಯ!
ರಾಜಕೀಯ

ಭವಿಷ್ಯದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಗೆ ಉಪಚುನಾವಣೆ ಗೆಲುವು ಅನಿವಾರ್ಯ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಶಿರಾ ಮತ್ತು ಆರ್‌.ಆರ್.ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿನ ಗೆಲುವು ಅನಿವಾರ್ಯವಾಗಿದೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಈ ಚುನಾವಣೆ ಅವರಿಗೆ ಮೊದಲ ವೇದಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರತಿಬಿಂಬಿತರಾಗುತ್ತಾರೆ

ದೆಹಲಿ ಮುಖ್ಯಮಂತ್ರಿ ಪಟ್ಟಕ್ಕೆ ಬಿಜೆಪಿಯಲ್ಲಿ ಯಾವುದೇ ಅರ್ಹ ವ್ಯಕ್ತಿಗಳಿಲ್ಲ: ಅರವಿಂದ ಕೇಜ್ರಿವಾಲ್
ದೇಶ

ದೆಹಲಿ ಮುಖ್ಯಮಂತ್ರಿ ಪಟ್ಟಕ್ಕೆ ಬಿಜೆಪಿಯಲ್ಲಿ ಯಾವುದೇ ಅರ್ಹ ವ್ಯಕ್ತಿಗಳಿಲ್ಲ: ಅರವಿಂದ ಕೇಜ್ರಿವಾಲ್

ದೇಶದ ರಾಜಧಾನಿ ದೆಹಲಿ ಮುಖ್ಯಮಂತ್ರಿ ಪಟ್ಟಕ್ಕೆ ಬಿಜೆಪಿ ಪಕ್ಷದಲ್ಲಿ ಯಾವುದೇ ಅರ್ಹ ವ್ಯಕ್ತಿಗಳಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ.