ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ನಡೆದಿರುವ ಕುರ್ಚಿ ಕಿತ್ತಾಟ ಬೆಳಗಾವಿ ಅಧಿವೇಶನದ ವೇಳೆಯೂ ಮುಂದುವರಿದಿರುವುದು ಆಡಳಿತಾರೂಢ ಪಕ್ಷ ಹಾಗೂ ಸರಕಾರಕ್ಕೆ ಮುಜುಗರ ತಂದಿದೆ.