ರಾಜ್ಯವರಿಷ್ಠರಿಂದ ಸಂದೇಶ ಬಂದಿಲ್ಲ, ರಾತ್ರಿ ಅಥವಾ ನಾಳೆ ಬರಬಹುದು: ಬಿಎಸ್ ಯಡಿಯೂರಪ್ಪ
ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ರಾತ್ರಿ ಅಥವಾ ನಾಳೆ ಸಂದೇಶ ಬರಲಿದ್ದು, ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸುತ್ತೇನೆ. ಕೊನೆ ಕ್ಷಣದವರೆಗೂ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.