CM Change Rumours

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್ಗೆ ಹಿರಿಯ ಸಚಿವರ ಆಗ್ರಹ
ಕಾಂಗ್ರೆಸ್ ಸರ್ಕಾರ ನವೆಂಬರ್ನಲ್ಲಿ ಎರಡೂವರೆ ವರ್ಷ ಪೂರ್ಣಗೊಳಿಸಲಿದ್ದು, ಕೆಲವರು ಇದನ್ನು "ನವೆಂಬರ್ ಕ್ರಾಂತಿ" ಎಂದು ಕರೆಯುತ್ತಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು!
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದಾರೆ.

