ರಾಜಕೀಯಎರಡೂವರೆ ವರ್ಷದ ನಂತರ ಡಿಕೆಶಿ ಸಿಎಂ: ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದ 'ಕೈ' ಶಾಸಕನ ಹೇಳಿಕೆ!
ಎರಡೂವರೆ ವರ್ಷಗಳ ಆಡಳಿತದ ನಂತರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ(ರವಿ ಗಾಣಿಗ) ಅವರು ಹೇಳಿದ್ದು, ಆಡಳಿತ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.