cm change

'ಭಿನ್ನಾಭಿಪ್ರಾಯ ಬಗೆಹರಿದಿದೆ': ಮುಖ್ಯಮಂತ್ರಿ ಬದಲಾವಣೆ ಬಿಕ್ಕಟ್ಟು ಕುರಿತು ಗೃಹ ಸಚಿವ ಜಿ ಪರಮೇಶ್ವರ
ರಾಜಕೀಯ

'ಭಿನ್ನಾಭಿಪ್ರಾಯ ಬಗೆಹರಿದಿದೆ': ಮುಖ್ಯಮಂತ್ರಿ ಬದಲಾವಣೆ ಬಿಕ್ಕಟ್ಟು ಕುರಿತು ಗೃಹ ಸಚಿವ ಜಿ ಪರಮೇಶ್ವರ

'ರಾಜಕೀಯ ಶಾಶ್ವತವಲ್ಲ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ಅದು ಎಲ್ಲರಿಗೂ ಈಗಾಗಲೇ ತಿಳಿದಿರುವ ವಿಷಯ' ಎಂದು ಹೇಳಿದರು.

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್: ಸಿದ್ದರಾಮಯ್ಯ ಪರ 'ಕಾಗಿನೆಲೆ' ಸ್ವಾಮೀಜಿ ಅಖಾಡಕ್ಕೆ!
ರಾಜ್ಯ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್: ಸಿದ್ದರಾಮಯ್ಯ ಪರ 'ಕಾಗಿನೆಲೆ' ಸ್ವಾಮೀಜಿ ಅಖಾಡಕ್ಕೆ!

ನಿರ್ಮಲಾನಂದ ಸ್ವಾಮೀಜಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಮಠಾಧೀಶರು ಹೇಳಿದ ತಕ್ಷಣ, ಅವರನ್ನು ಹೇಳಿದವರನ್ನು ಮುಖ್ಯಮಂತ್ರಿ ಮಾಡಲು ಸಂವಿಧಾನದಲ್ಲಿ ಅವಕಾಶ ಇದೆಯಾ? ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಗ್ಗೆ ಸಿಎಂ-ಡಿಸಿಎಂ ಬಿಟ್ಟು 'ಕೇಶವ ಕೃಪಾ'ಗೆ ವರದಿ ಮಾಡ್ಲಾ?: ದೆಹಲಿ ಭೇಟಿ ಬಗ್ಗೆ ಪ್ರಿಯಾಂಕ್ ಖರ್ಗೆ!
ರಾಜಕೀಯ

ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಗ್ಗೆ ಸಿಎಂ-ಡಿಸಿಎಂ ಬಿಟ್ಟು 'ಕೇಶವ ಕೃಪಾ'ಗೆ ವರದಿ ಮಾಡ್ಲಾ?: ದೆಹಲಿ ಭೇಟಿ ಬಗ್ಗೆ ಪ್ರಿಯಾಂಕ್ ಖರ್ಗೆ!

ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರಿಗೂ ರಾಹುಲ್ ಗಾಂಧಿಯವರ ಸಂದೇಶವನ್ನು ತಿಳಿಸಿದ್ದು, ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಅವರನ್ನು ಶೀಘ್ರದಲ್ಲೇ ನವದೆಹಲಿಗೆ ಸಭೆಗೆ ಕರೆಯುವ ಸಾಧ್ಯತೆಯಿದೆ.

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ
ರಾಜಕೀಯ

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು: HDK
ರಾಜಕೀಯ

ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು: HDK

ಈ ತಿಂಗಳ 20ರ ನಂತರ, ಕೆಲವರು 'ನವೆಂಬರ್ ಕ್ರಾಂತಿ'ಯಾಗುತ್ತದೆ ಎಂದು ಕರೆಯುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್: ಕೆ.ಎಚ್ ಮುನಿಯಪ್ಪ
ರಾಜಕೀಯ

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್: ಕೆ.ಎಚ್ ಮುನಿಯಪ್ಪ

ನಾವೆಲ್ಲರೂ ಒಟ್ಟಾಗಿ ಸೇರಿ ಹೈಕಮಂಡ್ ನಿರ್ಧಾರಕ್ಕೆ ಬದ್ದ ಸಿಎಂ ಸ್ಥಾನ ತೀರ್ಮಾನ ಮಾಡುವುದು ಹೈಕಮಾಂಡ್ ನಾನು ಸಿಎಂಗೆ ರೆಡಿ ಇದ್ದೀನಿ ಎಂದು ಬರೆಯಲು ಅವಕಾಶವಿಲ್ಲ ಸಿಎಂ ಆಗುವ ಆಸೆ ಏನೂ ಇಲ್ಲ ಎಂದು ತಿಳಿಸಿದರು.

ತೀವ್ರ ಬೆಂಕಿ ಹೊತ್ತಿಸಿದ 'ಉತ್ತರಾಧಿಕಾರಿ' ಕಿಡಿ: ಯತೀಂದ್ರ ದಾಳಕ್ಕೆ 'ಕೈ' ನಾಯಕರು ಸಿಡಿಮಿಡಿ; ಮುಂದುವರಿದ ಡಿಕೆಶಿ 'ಮೌನಕ್ರಾಂತಿ'!
ರಾಜಕೀಯ

ತೀವ್ರ ಬೆಂಕಿ ಹೊತ್ತಿಸಿದ 'ಉತ್ತರಾಧಿಕಾರಿ' ಕಿಡಿ: ಯತೀಂದ್ರ ದಾಳಕ್ಕೆ 'ಕೈ' ನಾಯಕರು ಸಿಡಿಮಿಡಿ; ಮುಂದುವರಿದ ಡಿಕೆಶಿ 'ಮೌನಕ್ರಾಂತಿ'!

ಯತೀಂದ್ರ ಹುಚ್ಚನಾಗಿದ್ದಾನೆ. ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ, ಈ ಸಂಬಂಧ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮದ್ದೂರು ಶಾಸಕ ಉದಯ್ ಕದಲೂರು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ್‌ ಖರ್ಗೆ: ಪರಮೇಶ್ವರ್‌ ಹೇಳಿದ್ದೇನು?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ, ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ್‌ ಖರ್ಗೆ: ಪರಮೇಶ್ವರ್‌ ಹೇಳಿದ್ದೇನು?

ಒಂದು ವೇಳೆ ಸಿಎಂ ಬದಲಾವಣೆಯಾದರೆ ಆ ಸಂಭಾವ್ಯ ವ್ಯಕ್ತಿ ಯಾರು ಎಂಬ ಬಗ್ಗೆ ಮಾತನಾಡಲು ನಾನು ಸಮರ್ಥನಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.

'ಕ್ರಾಂತಿ ಎಲ್ಲಿದೆ? ನಾವೆಲ್ಲರೂ ಶಾಂತಿ ಪ್ರಿಯರು'; ಸಿಎಂ ಬದಲಾವಣೆ ವಿಚಾರ 'ಅಪ್ರಸ್ತುತ': ಬಸವರಾಜ ರಾಯರೆಡ್ಡಿ
ರಾಜಕೀಯ

'ಕ್ರಾಂತಿ ಎಲ್ಲಿದೆ? ನಾವೆಲ್ಲರೂ ಶಾಂತಿ ಪ್ರಿಯರು'; ಸಿಎಂ ಬದಲಾವಣೆ ವಿಚಾರ 'ಅಪ್ರಸ್ತುತ': ಬಸವರಾಜ ರಾಯರೆಡ್ಡಿ

ಈ ವರ್ಷದ ಕೊನೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ, ಕೆಲವು ಸಮಯದಿಂದ ಊಹಾಪೋಹಗಳು ಕೇಳಿಬರುತ್ತಿವೆ.