cm change

ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ
ಈ ವರ್ಷ ನವೆಂಬರ್ 15 ಅಥವಾ 16 ರೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಅಶೋಕ್ ಬಳಿ ಶಾಸ್ತ್ರ ಕೇಳಲು ಹೋಗುತ್ತೇನೆ; ಯಾವ JDS ಶಾಸಕರೂ ಸಂಪರ್ಕಿಸಿಲ್ಲ: ಡಿ.ಕೆ ಶಿವಕುಮಾರ್
ಜೆಡಿಎಸ್ ಕಾರ್ಯಕರ್ತರು ತಮ್ಮ ಭವಿಷ್ಯವನ್ನು ತಾವು ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದೇನೆ. ಆ ಕಾರ್ಯಕರ್ತರು ಕೂಡ ಎಷ್ಟು ದಿನ ಎಂದು ಕಾಯಲು ಸಾಧ್ಯ? ಅವರಿಗೂ ಜಾತ್ಯಾತೀತ ಸಿದ್ಧಾಂತದ ರಾಷ್ಟ್ರೀಯ ಪಕ್ಷದ ಅಗತ್ಯವಿದೆ.

'ಕೈ' ಪಾಳಯದಲ್ಲಿ ಮುಂದುವರೆದ ಬಣ ರಾಜಕೀಯ: ಸಿಎಂ ಹುದ್ದೆಗಾಗಿ ಡಿಕೆಶಿ ಬೆಂಬಲಿಗರ ಹರಸಾಹಸ; ತಂತ್ರ ಬದಲಿಸಿದ ಸಿದ್ದು ಕ್ಯಾಂಪ್!
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರ ಗೆಲುವನ್ನು ಖಚಿತಪಡಿಸಿದ ಮತದಾರರಿಗೆ ಧನ್ಯವಾದ ಹೇಳಲು ಭಾನುವಾರ ಚನ್ನಪಟ್ಟಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಿಟಿ ರೌಂಡ್ಸ್ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಪರೋಕ್ಷ ಸಂದೇಶ ರವಾನೆ
ರಾಜ್ಯದಲ್ಲಿ ಮುಡಾ ನಿವೇಶನ ಅಕ್ರಮ ಹೋರಾಟ ಜೋರಾಗಿದ್ದು, ಈ ನಡುವಲ್ಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಹಗ್ಗಜಗ್ಗಾಟ ಶುರುವಾಗಿದೆ. ಕಾಂಗ್ರೆಸ್ ನಾಯಕರು, ಸಚಿವರು ನಾನು ಸಿಎಂ ಆಗುತ್ತೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ: ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ!
ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ "ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ" ಎಂದು ಡಿಕೆಶಿ ಅಬ್ಬರಿಸುತ್ತಿದ್ದರು, ಆದರೆ ಈಗ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಸಾಧ್ಯವಾಗದೇ ಈಗ ಡಿಕೆಶಿವಕುಮಾರ್ ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ.

ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಟ್ವೀಟ್ ವಾರ್: ಆಗಸ್ಟ್ 15 ರ ನಂತರ ಮಾತನಾಡುತ್ತೇನೆ ಎಂದ ಡಿ ಕೆ ಶಿವಕುಮಾರ್
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಸುದ್ದಿ ಮತ್ತೆ ಸದ್ದು ಮಾಡುತ್ತಿದೆ. ಬಿಜೆಪಿ-ಕಾಂಗ್ರೆಸ್ ಮಧ್ಯೆ ಟ್ವೀಟ್ ವಾರ್ ಆರಂಭವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನನು ಸುದ್ದಿಗಾರರು ಇಂದು ಪ್ರಶ್ನಿಸಿದಾಗ, ನನ್ನ ಮೂರು ದಿನ ಬಿಟ್ಟುಬಿಡಿ, ಸ್ವಾತಂತ್ರ್ಯದ ಹಬ್ಬ ಆಗಲಿ ಆಮೇಲೆ ಸಿಎಂ ಬದಲಾವಣೆ (CM Change) ವಿಚಾರ ಎಲ್ಲ ಮಾತನಾ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ.

