ದೇಶಆದಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ: ನಾಳೆ ಸಿಎಂ ಚೌಹಾಣ್ ಅವರಿಂದ ಅನಾವರಣ
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಶಿವನಿಗೆ ಸಮರ್ಪಿತವಾದ 12 ಜ್ಯೋತಿರ್ಲಿಂಗಗಳಲ್ಲಿ ಒಂದನ್ನು ಹೊಂದಿರುವ ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಹಿಂದೂ ಸಂತ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.