CM D K Shivakumar

'ಕುದುರೆ ವ್ಯಾಪಾರ' ಮಾಡುವ ಡಿಕೆಶಿ ಚಾಣಕ್ಯನಾಗಲು ಹೇಗೆ ಸಾಧ್ಯ? ನಾವು 17 ಶಾಸಕರನ್ನು ಕರೆದುಕೊಂಡು ಹೋದಾಗ ಚಾಣಾಕ್ಷ ಎಲ್ಲಿದ್ದ?
2019ರಲ್ಲಿ ಕಾಂಗ್ರೆಸ್ ಶಾಸಕರು ಮುಂಬೈಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಕುದುರೆ ವ್ಯಾಪಾರ ಅಂದಿದ್ದರು. ನಮ್ಮ ಜೊತೆಗೆ ಕಾಂಗ್ರೆಸ್ ಶಾಸಕರು ಬಂದಾಗ ಆಪರೇಷನ್ ಕಮಲ ಅಂತಾ ಹೇಳಿದ್ದೀರಿ. ಆಗ ನಮಗೆ ಬುದ್ಧಿ ಹೇಳ್ತಿರಾ?

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿ.ಕೆ ಶಿವಕುಮಾರ್
ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿಯೂ ಐವರು ಸದಸ್ಯರು ಗ್ಯಾರಂಟಿ ಸಮಿತಿಗಳನ್ನು ರಚಿಸಲು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಈ ಸಮಿತಿಯಲ್ಲಿ ಸಮಾನ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

