CM Dashboard

ಅಭಿವೃದ್ಧಿ ಮೇಲ್ವಿಚಾರಣೆಗಾಗಿ ರಿಯಲ್-ಟೈಮ್ 'CM Dashboard'ಗೆ ಸಿದ್ದರಾಮಯ್ಯ ಚಾಲನೆ
ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ಪಂಚಾಯತ್ಗಳ ಸಿಇಒಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 'ಸಿಎಂ ಡ್ಯಾಶ್ಬೋರ್ಡ್'ಗೆ ಚಾಲನೆ ನೀಡಿದರು.

ಪ್ರಧಾನಿ ಕಚೇರಿ ಮಾದರಿಯಲ್ಲಿ ಸಿಎಂ ಡ್ಯಾಶ್ ಬೋರ್ಡ್ ಗೆ ಚಾಲನೆ ಮೊದಲ ದಿನ 6 ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
ಪ್ರಧಾನಿ ಕಚೇರಿ ಮಾದರಿಯಲ್ಲಿ ಮುಖ್ಯಮಂತ್ರಿಯವರಿಗೆ ಡಿಜಿಟಲ್ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮಾಹಿತಿ ನೀಡುವ ಸಿ.ಎಂ ಡ್ಯಾಷ್ ಬೋರ್ಡ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

