CM Devendra Fadnavis

ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರು ಮರಾಠಿ ಕಲಿಯಲು ಒಂದು ವರ್ಷ ಕಾಲಾವಕಾಶ!
ರಾಜ್ಯದ ಅಧಿಕೃತ ಭಾಷೆಯ ಬಗ್ಗೆ ಅಗತ್ಯ ಜ್ಞಾನವಿಲ್ಲದ ಕಾರಣಕ್ಕಾಗಿ ಈ ಅವಧಿಯಲ್ಲಿ ಚಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

NDAಯತ್ತ ಶರದ್ ಪವಾರ್ ಚಿತ್ತ? "ಆಪರೇಷನ್ ಘಡಿ"ಗೆ ಫಡ್ನವೀಸ್ ಮಾಸ್ಟರ್ ಪ್ಲಾನ್!
ಏಕನಾಥ್ ಶಿಂಧೆ ಜೊತೆ ಸೇರಿ ಆಪರೇಷನ್ ಟೈಗರ್ ಮೂಲಕ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ 6 ಲೋಕಸಭಾ ಸಂಸದರನ್ನು ತನ್ನತ್ತ ಸೆಳೆದಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದೀಗ ಮಹಾ ರಾಜಕೀಯದಲ್ಲಿ ಮತ್ತೊಂದು ಆಪರೇಷನ್‌ಗೆ ಮುಂದಾಗಿದ್ದು, ಈ ಬಾರಿ ಅವರ ಟಾರ್ಗೆಟ್ NCP!

Video: Messi ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂಗೆ ಪ್ರೇಕ್ಷಕರಿಂದ boo, boo... ಮುಜುಗರ ತಪ್ಪಿಸಿದ ಫಡ್ನವಿಸ್ ಚಾಣಾಕ್ಷತನ!
ಪ್ರೇಕ್ಷಕರು ಬೂಬೂ ಎಂದು ಕೂಗಿದರು. ಇಬ್ಬರೂ ನಟರು ಮೌನವಾಗಿದ್ದರು. ಆದರೆ ಈ ವೇಳೆ ಫಡ್ನವಿಸ್ ಮಾತ್ರ ಗಣಪತಿ ಬಪ್ಪಾ.. ಎಂದು ಕೂಗಿ ಪ್ರೇಕ್ಷಕರ ಗಮನ ಬೇರೆಡೆ ಸೆಳೆದು ಅವರಿಂದ ಮೋರಿಯಾ ಎಂದು ಹೇಳಿಸಿದರು.

ಜೈ ಗುಜರಾತ್ ಘೋಷಣೆ ಕೂಗಿದ ಮಹಾ ಡಿಸಿಎಂ ಶಿಂಧೆ; ಸಿಎಂ ಫಡ್ನವಿಸ್ ಪ್ರತಿಕ್ರಿಯೆ ಏನು?
"ಕರ್ನಾಟಕದ ಚಿಕ್ಕೋಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದಾಗ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ 'ಜೈ ಮಹಾರಾಷ್ಟ್ರ, ಜೈ ಕರ್ನಾಟಕ' ಎಂದು ಹೇಳಿದ್ದರು..."

ಆಲಮಟ್ಟಿ ಅಣೆಕಟ್ಟು ಎತ್ತರ: ಮಹಾರಾಷ್ಟ್ರ ಸಿಎಂ ಫಡ್ನವೀಸ್ ತಗಾದೆ; ಕರ್ನಾಟಕ ರಾಜಕಾರಣಿಗಳ ಒಗ್ಗಟ್ಟು!
ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಮತ್ತಿತರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ ಎಂದು ಫಡ್ನವೀಸ್ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

Mumbai: ಜನರ ಮೇಲೆ ನುಗ್ಗಿದ ಬಸ್; ಮೃತರ ಸಂಖ್ಯೆ 7ಕ್ಕೆ ಏರಿಕೆ, 5 ಲಕ್ಷ ರೂ ಪರಿಹಾರ ಘೋಷಣೆ
ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಬಸ್'ನ ಬ್ರೇಕ್ ಫೇಲ್ ಆಗಿ ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಮಹಾ ಕಗ್ಗಂಟು: ಫಡ್ನವೀಸ್, ಶಿವಸೇನಾ ಮುಖಂಡರಿಂದ ಪ್ರತ್ಯೇಕವಾಗಿ ರಾಜ್ಯಪಾಲರ ಭೇಟಿ!
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದು ಒಂದು ವಾರ ಕಳೆಯುತ್ತಿದ್ದರೂ ಬಿಜೆಪಿ ಹಾಗೂ ಶಿವಸೇನಾ ನಡುವಣ ಹಗ್ಗಜಗ್ಗಾಟದಿಂದಾಗಿ ಸರ್ಕಾರ ರಚನೆ ಮಹಾ ಕಗ್ಗಂಟಾಗಿ ಪರಿಣಮಿಸಿದೆ.

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಒಪ್ಪಿಗೆ
ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿ ಮತ್ತು ಅದರ ಉಪ ನದಿಗಳಿಗೆ 2 ಟಿಎಂಸಿ ನೀರನ್ನು ...

