CM DK SHIVAKUMAR

ಏಷ್ಯನ್ ಗೇಮ್ಸ್ 2026: ರಿಲೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮಗೆ ಸಿಎಂ ಡಿ.ಕೆ ಶಿವಕುಮಾರ್ ಅಭಿನಂದನೆ! Video
ಕ್ರೀಡೆ

ಏಷ್ಯನ್ ಗೇಮ್ಸ್ 2026: ರಿಲೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮಗೆ ಸಿಎಂ ಡಿ.ಕೆ ಶಿವಕುಮಾರ್ ಅಭಿನಂದನೆ! Video

ಪೂವಮ್ಮ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಶಿವಕುಮಾರ್, ಅವರ ಸಾಧನೆಯನ್ನು ಶ್ಲಾಘಿಸಿದರು. ಅವರ ಪ್ರದರ್ಶನ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದರು.

ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?
ರಾಜ್ಯ

ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?

ಈ ನೈಸ್ ಕಂಪನಿ ಸಿದ್ದಗಂಗಾ ಮಠಕ್ಕೆ ಆಗಲಿ, ಬಡ ರೈತರಿಗೆ ಆಗಲಿ NOC ಕೊಡುವುದಿಲ್ಲ. ಆದರೆ, ಪ್ರಭಾವಗಳಿಗೆ ಸುನಾಯಸವಾಗಿ ಅದು ಲಭ್ಯವಾಗುತ್ತದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಾನೂನುಬಾಹಿರವಾಗಿ ಜಮೀನು ಖರೀದಿಸಿರೋದು ಪ್ರೂವ್ ಮಾಡಿದ್ರೆ ಪಬ್ಲಿಕ್ ನಲ್ಲಿ ನೇಣು ಹಾಕಿಕೊಳ್ತೀನಿ: ಸಿಎಂ ಡಿಕೆಶಿಗೆ ಹೆಚ್‌ಡಿಕೆ ಸವಾಲು!
ರಾಜ್ಯ

ಕಾನೂನುಬಾಹಿರವಾಗಿ ಜಮೀನು ಖರೀದಿಸಿರೋದು ಪ್ರೂವ್ ಮಾಡಿದ್ರೆ ಪಬ್ಲಿಕ್ ನಲ್ಲಿ ನೇಣು ಹಾಕಿಕೊಳ್ತೀನಿ: ಸಿಎಂ ಡಿಕೆಶಿಗೆ ಹೆಚ್‌ಡಿಕೆ ಸವಾಲು!

ಸಿಎಂ ಡಿಕೆ ಶಿವಕುಮಾರ್ ಮೇಲೆ ನನಗೆ ಅಸೂಯೆ ಇಲ್ಲ. ಇನ್ನು 10 ವರ್ಷ ಅವರೇ ಸಿಎಂ ಆಗಿರಲಿ, ಬೇಡ ಅನ್ನಲ್ಲ. ಆದರೆ ರೈತರ ಜೊತೆ ಯಾಕೆ ಚೆಲ್ಲಾಟ ಆಡ್ತಾ ಇದ್ದೀರಾ? ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!
ರಾಜ್ಯ

ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೇರಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?
ರಾಜ್ಯ

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಸ್ವತಂತ್ರ ಭಾರತದಲ್ಲಿ ನೂರೇ ದಿನದಲ್ಲಿ ಹೊಸ ಭರವಸೆ ಮೂಡಿಸಿದ ಸಿಎಂ ಅಂದ್ರೆ ಅದು ಡಿ.ಕೆ ಶಿವಕುಮಾರ್‌ ಎಂದು ಹೇಳಿ ಮುಖ್ಯ ಮಂತ್ರಿಗಳನ್ನು ಹಾಡಿ ಹೊಗಳಿದ್ದಾರೆ.

ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ; ಸಿಎಂ ಶಿವಕುಮಾರ್ ತಿರುಗೇಟು!
ರಾಜ್ಯ

ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ; ಸಿಎಂ ಶಿವಕುಮಾರ್ ತಿರುಗೇಟು!

ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರು, ರೈತರು, ತಜ್ಞರ ಜೊತೆ ನೇರ ಸಂವಾದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡೇ ಚರಣ ಹಾಡಿದ್ದಕ್ಕೆ ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ; ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ: ಸಿಎಂ ಡಿ.ಕೆ ಶಿವಕುಮಾರ್!
ರಾಜ್ಯ

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ; ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ: ಸಿಎಂ ಡಿ.ಕೆ ಶಿವಕುಮಾರ್!

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ, ಜನರ ಬದುಕಿನ ಮೇಲೆ ಕಾಳಜಿ ಇದೆ ಎಂದರು.

ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್

ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ. ಬಿಜೆಪಿಯವರ ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಬಲಪಡಿಸಬೇಕು; ಮಾಧ್ಯಮಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಬಾರದು: ಸಿಎಂ ಶಿವಕುಮಾರ್
ರಾಜ್ಯ

ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಬಲಪಡಿಸಬೇಕು; ಮಾಧ್ಯಮಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಬಾರದು: ಸಿಎಂ ಶಿವಕುಮಾರ್

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಸಾಕ್ಷಿಯಾಗುವುದರಲ್ಲಿ ತಪ್ಪೇನೂ ಇಲ್ಲವಾದರೂ, ಅದೇ ವ್ಯಕ್ತಿ ಅಸಾಮಾನ್ಯ ಸಂಖ್ಯೆಯ ಪ್ರಕರಣಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವುದು ತನಿಖಾ ಪ್ರಕ್ರಿಯೆಯ ಬಗ್ಗೆ ಸಮಂಜಸವಾದ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.