CM Eknath Shinde

HD Revannaಗೆ ಜಾಮೀನು. ಮಹಾರಾಷ್ಟ್ರ ರೀತಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಅಸಾಧ್ಯ. ನಟ ಚೇತನ್ ಚಂದ್ರ ಮೇಲೆ ಹಲ್ಲೆ!

'ಕಾಂಗ್ರೆಸ್ ಜೊತೆ ಸಾಯೋ ಬದಲು ಅಜಿತ್, ಶಿಂಧೆ ಜೊತೆ ಸೇರಿಕೊಳ್ಳಿ': ಪವಾರ್, ಉದ್ಧವ್ ಗೆ ಪ್ರಧಾನಿ ಮೋದಿ ಸಲಹೆ
ಜೂನ್ 4 ರ ಲೋಕಸಭೆ ಚುನಾವಣೆ ಫಲಿತಾಂಶದ ನಂತರ "ನಕಲಿ ಎನ್‌ಸಿಪಿ ಮತ್ತು ಶಿವಸೇನೆ" ಕಾಂಗ್ರೆಸ್‌ನೊಂದಿಗೆ ವಿಲೀನಗೊಳ್ಳಲು ಮನಸ್ಸು ಮಾಡಿವೆ, ಆದರೆ ಅಲ್ಲಿ ಕಾಂಗ್ರೆಸ್ ಜೊತೆ ವಿಲೀನವಾಗುವ ಬದಲು ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಜೊತೆ ಸೇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಸೇನೆ ಮುಖ್ಯಸ್ಥರಾಗಿ ಏಕನಾಥ್ ಶಿಂಧೆ ಮುಂದುವರಿಕೆ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ
ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು

