ರಾಜ್ಯಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ, ಅಭಿವೃದ್ಧಿ ಕಾರ್ಯಗಳೂ ಸ್ಥಗಿತ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.