ರಾಜಕೀಯಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ: ಸಚಿವ ಎಂ.ಬಿ. ಪಾಟೀಲ್
ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಂತ್ರಿಯಾಗಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.