ರಾಜ್ಯರಾಮನಗರ: ಗ್ರಾಮ ವಿಕಾಸ ಯೋಜನೆಯಲ್ಲಿ ಗೋಲ್ ಮಾಲ್, ಲಕ್ಷಾಂತರ ಹಣ ಗುಳುಂ
ಮಾಗಡಿ ವಿಧಾನಸಭಾ ಕ್ಷೇತ್ರದ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿ ಗೋಲ್ ಮಾಲ್ ನಡೆದಿದ್ದು, ಲಕ್ಷಾಂತರ ಹಣ ಗುಳುಂ ಮಾಡಲಾಗಿದೆ.