CM Himanta Biswa Sarma

ಅಸ್ಸಾಂ: ಸಿಎಂ ಹಿಮಂತಾ ಬಿಸ್ವಾ ಶರ್ಮಾ ಮೋದಿಯ ಚೇಲಾ- ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಪ್ರಧಾನಿ ನರೇಂದ್ರ ಮೋದಿ ಅವರ ಚೇಲಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕಾಜಿರಂಗ ನೈಟ್ ಸಫಾರಿ ವಿವಾದ: ಸದ್ಗುರು ವಿರುದ್ಧ FIR; ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಅಸ್ಸಾಂ ಸಿಎಂ
ಕಾನೂನು ಉಲ್ಲಂಘಿಸಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಹೇಳಿದ್ದಾರೆ.

ಶಾಂತಿ ತರಲು ನೆರವಾಗುವುದಾದರೆ ಮೀಜೋರಾಂ ಪೊಲೀಸರಿಂದ ಬಂಧನಕ್ಕೂ ಸಿದ್ಧ- ಅಸ್ಸಾಂ ಮುಖ್ಯಮಂತ್ರಿ
ನೆರೆಯ ರಾಜ್ಯಗಳಾದ ಅಸ್ಸಾಂ ಮತ್ತು ಮಿಜೋರಾಂ ನಡುವಣ ಶಾಂತಿ ತರಲು ನೆರವಾಗುವುದಾದರೆ ಮಿಜೋರಾಂ ಪೊಲೀಸರಿಂದ ಬಂಧನಕ್ಕೂ ಸಿದ್ಧನಾಗಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

