ದೇಶಸುಪ್ರಿಯಾ ಸುಳೆಯನ್ನು ಗಾಜಾಕ್ಕೆ ಶರದ್ ಪವಾರ್ ಕಳುಹಿಸಬಹುದು: ಅಸ್ಸಾಂ ಸಿಎಂ ಹೀಗೆ ಹೇಳಿದ್ದು ಏಕೆ?
ಭಯೋತ್ಪಾದಕ ಸಂಘಟನೆ ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ನೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಿಂತಿದ್ದಾರೆ ಎಂದು ಟೀಕಿಸಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.