ರಾಜ್ಯಪ್ರತಿಭಟನೆಗಿಳಿದು 19 ದಿನಗಳಾದರೂ ಇನ್ನೂ ಈಡೇರಲಿಲ್ಲ ಆಶಾ ಕಾರ್ಯಕರ್ತೆಯರ ಬೇಡಿಕೆ!
ಮಾಸಿಕ ರೂ.12 ಸಾವಿರ ಗೌರವ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರು ಜು.29ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.