ದೇಶತೆಲಂಗಾಣ ಸಿಎಂ ಕೆಸಿಆರ್ ಗೆ ಹೊಟ್ಟೆ ಹುಣ್ಣಿನ ಸಮಸ್ಯೆ: ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಚಂದ್ರಶೇಖರ ರಾವ್ ಹೊಟ್ಟೆ ಹುಣ್ಣಿನ ಸಮಸ್ಯೆಯಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಸಿಆರ್ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.