ದೇಶತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ
ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು.