ರಾಜಕೀಯಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿದರೆ, ಕಾಂಗ್ರೆಸ್ ನಾಮಾವಶೇಷ; ಎಂಎಲ್ಸಿ ಸಿಎಂ ಲಿಂಗಪ್ಪ ಎಚ್ಚರಿಕೆ
ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.