CM Mamata Banerjee

ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ
ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.

ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ
ಜಾರಿ ನಿರ್ದೇಶನಾಲಯ (ಇಡಿ) ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ.

ಅಗ್ನಿವೀರರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕು: ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭವಿಷ್ಯದಲ್ಲಿ 'ಖೇಲಾ ಹೋಬೆ' ಗೆ ಇಡೀ ದೇಶವೇ ಸಾಕ್ಷಿಯಾಗಲಿದೆ- ಮಮತಾ ಬ್ಯಾನರ್ಜಿ
ಜನರಲ್ಲಿ ಜನಪ್ರಿಯವಾಗಿರುವ ತೃಣಮೂಲ ಕಾಂಗ್ರೆಸ್ ಚುನಾವಣೆಯ ಘೋಷಣೆ 'ಖೇಲಾ ಹೋಬೆ' ಮುಂದಿನ ದಿನಗಳಲ್ಲಿ ಇಡೀ ದೇಶವೇ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಕೇಂದ್ರದ ನಿಧಿಗಾಗಿ ಭೀಕ್ಷೆ ಬೇಡಲು ಪ್ರಧಾನಿ ಮೋದಿ ಭೇಟಿ ಬಯಸುತ್ತಿರುವ ಮಮತಾ- ದಿಲೀಪ್ ಘೋಷ್
ಕೇಂದ್ರ ನೀಡುವ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಮಡಿಸಿದ ಕೈಗಳಿಂದ ನಿಧಿಗಾಗಿ ಬೇಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ.

ಧನ್ಕರ್ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಾಪಸ್ ಕರೆಸಿಕೊಳ್ಳಲು ಕೇಂದ್ರಕ್ಕೆ 3 ಬಾರಿ ಪತ್ರ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರ ದೆಹಲಿ ಭೇಟಿಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದು ಮಕ್ಕಳನ್ನು ಸಮಾಧಾನ ಮಾಡಿ ಸುಮ್ಮನಿರಸಬಹುದು ಆದರೆ ವೃದ್ಧರನ್ನಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಟ್ವಿಟಿರ್ ನಿಯಂತ್ರಿಸುವ ಪ್ರಯತ್ನ ಖಂಡನೀಯ; ಬಗ್ಗದ ಪ್ರತಿಯೊಬ್ಬರನ್ನು ನಿಯಂತ್ರಿಸಲು ಕೇಂದ್ರದಿಂದ ಪ್ರಯತ್ನ: ಮಮತಾ
ಟ್ವಿಟರ್ ನಿಯಂತ್ರಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ಗುರುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಮೈಕ್ರೊಬ್ಲಾಗ್ಗಿಂಗ್ ವೇದಿಕೆ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿ, ಇದೀಗ ಅದನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ನಿಮ್ಮ ಚಳುವಳಿ ಇಡೀ ದೇಶಕ್ಕಾಗಿ ಇದೆ: ರೈತರ ಪ್ರತಿಭಟನೆಗೆ ಮಮತಾ ಬೆಂಬಲ
ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿದ್ದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ.

'ಯಾಸ್' ಚಂಡಮಾರುತದ ಅಬ್ಬರಕ್ಕೆ ಬಂಗಾಳಿಗರು ತತ್ತರ: ಪಶ್ಚಿಮ ಬಂಗಾಳಕ್ಕೆ ಇಂದು ಪ್ರಧಾನಿ ಭೇಟಿ, ವಾಯು ಸಮೀಕ್ಷೆ
ಯಾಸ್ ಚಂಡಮಾರುತದ ಪ್ರಭಾವ ಜೋರಾಗಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳ ಮೇಲೆ ತೀವ್ರ ಹಾನಿಯನ್ನುಂಟುಮಾಡಿದ್ದು ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

