CM meeting

ಅಪಾರ್ಟ್ ಮೆಂಟ್ ನಿರ್ವಹಣೆ-ಮಾಲೀಕತ್ವ ಕುರಿತು ಹೊಸ ಕಾಯ್ದೆ ಜಾರಿಗೆ ಸರ್ಕಾರ ಒಲವು: ಜುಲೈ 15ಕ್ಕೆ CM ಡಿ.ಕೆ ಶಿವಕುಮಾರ್ ಸಭೆ; Video
ಈಗಾಗಲೇ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಸರ್ಕಾರವು ಕರಡು ವಿಧೇಯಕವನ್ನು ಸಿದ್ಧಪಡಿಸಿದೆ. ಇದನ್ನು ಮುಂದುವರಿಸುವ ಮುನ್ನ, ಎಲ್ಲಾ ಪಾಲುದಾರರ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಮುಂದಾಗಿದೆ.

ಅಕ್ಟೋಬರ್ 31ರವರೆಗೆ 'ಜಾತಿ ಗಣತಿ' ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!
ಭಾನುವಾರ ಸಂಜೆಯ ವೇಳೆಗೆ, ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಪ್ರದೇಶವನ್ನು ಹೊರತುಪಡಿಸಿ ರಾಜ್ಯದಾದ್ಯಂತ ಸುಮಾರು 1.43 ಕೋಟಿ ಕುಟುಂಬಗಳಲ್ಲಿ 5.42 ಕೋಟಿ ಜನರ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.

ಕೃಷಿ ಮಸೂದೆ: ಸಿಎಂ ಮಾತಿಗೆ ಸಮಾಧಾನಗೊಳ್ಳದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ
ರೈತರಿಗೆ ಮಾರಕವಾಗಿರುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಸೆ.28ಕ್ಕೆ ರಾಜ್ಯ ಬಂದ್'ಗೆ ಕರೆ ನೀಡಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಸೋಮವಾರ ಬಂದ್ ನಡೆಸುವುದು ನಿಶ್ಚಿತವಾಗಿದೆ.

